Babar Azam Whatsapp Chat Leak: ಪಿಸಿಬಿ ಮುಖ್ಯಸ್ಥರ ಈ ಕ್ರಮದ ಬಗ್ಗೆ ಇದೀಗ ಪ್ರಶ್ನೆಗಳು ಭುಗಿಲೆದ್ದಿವೆ. ಈ ರೀತಿ ಮೆಸೇಜ್ ಬಹಿರಂಗ ಪಡಿಸಲು ಬಾಬರ್ ಆಜಮ್ ಅನುಮತಿ ನೀಡಿದ್ದಾರೋ ಅಥವಾ ಇಲ್ಲವೋ ಎಂಬುದು ತಿಳಿದಿಲ್ಲ.
Hardik Pandya return, Cricket News in Kannada: ಇದೀಗ ಹೊಸ ಸುದ್ದಿಯೊಂದು ಹೊರಬಿದ್ದಿದ್ದು ಶ್ರೀಲಂಕಾ ವಿರುದ್ಧದ ಪಂದ್ಯದಿಂದಲೂ ಹಾರ್ದಿಕ್ ಹೊರಬಿದ್ದಿದ್ದಾರೆ ಎನ್ನಲಾಗಿದೆ. ಆದರೆ ನವೆಂಬರ್ 5 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯಕ್ಕೆ ಹಾರ್ದಿಕ್ ಲಭ್ಯವಿರುತ್ತಾರೆ.
Team India Enters Semi Final, Cricket News in Kannada: ಈಗಾಗಲೇ ಅಗ್ರಸ್ಥಾನದಲ್ಲಿರುವ ಭಾರತ 12 ಅಂಕಗಳನ್ನು ಪಡೆದುಕೊಂಡಿದೆ. ಆದರೆ ಕೇವಲ 4 ಅಂಕಗಳನ್ನು ಪಡೆದುಕೊಂಡಿರುವ ಶ್ರೀಲಂಕಾ ಅಫ್ಘನ್ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡು ಪಾಯಿಂಟ್ ಪಡೆದುಕೊಳ್ಳುವ ಅವಕಾಶವನ್ನು ಮಿಸ್ ಮಾಡಿಕೊಂಡಿದೆ.
Inzamam-ul-Haq resigns, Cricket News in Kannada: ಇಂಜಮಾಮ್ ಉಲ್ ಹಕ್ ಅವರು ತಮ್ಮ ರಾಜೀನಾಮೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ಕಳುಹಿಸಿದ್ದಾರೆ. 2016 ರಿಂದ 19ರವರೆಗಿನ ಒಂದು ಅವಧಿಯಲ್ಲಿ ಪಾಕಿಸ್ತಾನದ ಮುಖ್ಯ ಆಯ್ಕೆಗಾರರಾಗಿದ್ದರು. ಅಷ್ಟೇ ಅಲ್ಲದೆ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.
Gautam Gambhir on Rohit Sharma: ರೋಹಿತ್ ಶರ್ಮಾ ತಮ್ಮ ODI ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 257 ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 31 ಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ಹೆಸರಿನಲ್ಲಿ 54 ಅರ್ಧಶತಕಗಳಿವೆ. ಅಂದಹಾಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೂರು ದ್ವಿಶತಕ ಬಾರಿಸಿದ ಏಕೈಕ ಆಟಗಾರ ರೋಹಿತ್ ಶರ್ಮಾ.
Mohammad Shami real life story: ಟೀಂ ಇಂಡಿಯಾ ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿದೆ. ತಂಡದ ಪ್ರತಿಯೊಬ್ಬರೂ ಸಹ ಭಾರತದ ಗೆಲುವಿಗೆ ತಮ್ಮದೇ ಆದ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.
Shahid Afridi praised Team India, cricket news in kannada: ಲಕ್ನೋದ ಭಾರತ ರತ್ನ ಶ್ರೀಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ಭಾರತವನ್ನು ಆಹ್ವಾನಿಸಿತು, ಸ್ಪಿನ್ ಸ್ನೇಹಿ ಪಿಚ್’ನಲ್ಲಿ ಬ್ಯಾಟ್ ಬೀಸಲು ಟೀಂ ಇಂಡಿಯಾದ ಬ್ಯಾಟ್ಸ್’ಮನ್’ಗಳು ಕಷ್ಟಪಟ್ಟಿದ್ದು ಕಂಡುಬಂತು,
England Semi Final Equation, Cricket News In Kannada: ಭಾರತ ಸತತ ಪಂದ್ಯಗಳಲ್ಲಿ ಅಂದರೆ ಆಡಿದ 6 ಪಂದ್ಯಗಳಲ್ಲೂ ಗೆಲುವು ಸಾಧಿಸಿದಲ್ಲದೆ, 20 ವರ್ಷಗಳ ಬಳಿಕ ಆಂಗ್ಲರ ವಿರುದ್ಧ ಗೆದ್ದು ಬೀಗಿದೆ. ಇನ್ನು 12 ಅಂಕಗಳನ್ನು ಪಡೆದ ಭಾರತ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೆ ಏರಿದೆ.
India vs England, cricket news in kannada: ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲರ್’ಗಳು ಸಿಂಹಸ್ವಪ್ನವಾಗಿ ಕಾಡಿದ್ದಂತು ಸುಳ್ಳಲ್ಲ. ಒಟ್ಟಾರೆಯಾಗಿ ಆಂಗ್ಲರು 34.5 ಓವರ್’ಗಳಲ್ಲಿ 129 ರನ್ ಗಳಿಸಿ ಆಲೌಟ್ ಆದರು.
Virat Kohli Poor Record: ಪ್ರಮುಖ ಆಟಗಾರರೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿ ಪೆವಿಲಿಯನ್’ಗೆ ಮರಳಿದ್ದರು. ಅಂತೆಯೇ ವಿರಾಟ್ ಕೊಹ್ಲಿ ಕೂಡ ಶೂನ್ಯಕ್ಕೆ ಔಟಾದರು. ಅಂದಹಾಗೆ ವಿರಾಟ್ ಕೊಹ್ಲಿ ವಿಶ್ವಕಪ್’ನಲ್ಲಿ ಮೊದಲ ಬಾರಿಗೆ ಡಕೌಟ್ ಆಗಿದ್ದಾರೆ
Team India Semi Finals Calculation: ವಿಶ್ವಕಪ್ 2023ರ ಸೆಮಿಫೈನಲ್’ಗೆ ಎಂಟ್ರಿ ಪಡೆಯಲು ಭಾರತ ಇನ್ನೆಷ್ಟು ಪಂದ್ಯ ಗೆಲ್ಲಬೇಕು ಎಂಬ ಗೊಂದಲ ಮೂಡುವುದು ಸಾಮಾನ್ಯ. ಹೀಗಿರುವಾಗಿ ಈ ಕುರಿತು ನಿಮಗೆ ಒಂದಿಷ್ಟು ಮಾಹಿತಿಯನ್ನು ನಾವಿಂದು ನೀಡಲಿದ್ದೇವೆ.
India vs England Live Score World Cup 2023: ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 229 ರನ್ ಗಳಿಸಲಷ್ಟೇ ಶಕ್ತವಾಯಿತು. ಇನ್ನು ನಾಯಕ ರೋಹಿತ್ ಶರ್ಮಾ 87 ರನ್’ಗಳ ಗರಿಷ್ಠ ಕೊಡುಗೆ ನೀಡಿದರು.
Ravindra Statement About India, Cricket News In Kannada: ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಚಿನ್ ಬಳಿ ಭಾರತದಲ್ಲಿ ಆಡುತ್ತಿರುವ ಅನುಭವ, ಆಡುವಾಗ ಎದುರಾಗುವ ಒತ್ತಡದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಪ್ರಶ್ನೆಗಳಿಗೆ ರಚಿನ್ ಜಾಣ್ಮೆಯ ಉತ್ತರವನ್ನೇ ನೀಡಿದ್ದಾರೆ.
Rohit Sharma, Cricket News in Kannada: ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 18 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದಾರೆ.
Cricket News in Kannada, Lahiru Kumar Injury: ತಂಡದ ಇನ್ ಫಾರ್ಮ್ ವೇಗದ ಬೌಲರ್ ಲಹಿರು ಕುಮಾರ ಪಂದ್ಯಾವಳಿಯ ಉಳಿದ ಪಂದ್ಯಗಳಿಂದ ಇದ್ದಕ್ಕಿದ್ದಂತೆ ಹೊರಗುಳಿದಿದ್ದಾರೆ. ಶ್ರೀಲಂಕಾ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
Rashid Latif, Cricket News in Kannada: ಶುಕ್ರವಾರದಂದು ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಪಾಕಿಸ್ತಾನ ವಿಶ್ವಕಪ್’ನಿಂದ ಹೊರಗುಳಿಯುವ ಹಂತದಲ್ಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ವಿಕೆಟ್ ಅಂತರದಲ್ಲಿ ಪಾಕ್ ಸೋಲು ಕಂಡಿತ್ತು. ಇದು ತಂಡದ ಸತತ ನಾಲ್ಕನೇ ಸೋಲಾಗಿದೆ.
Greg Chappell Economic Crisis: ಟೀಂ ಇಂಡಿಯಾದ ಕೋಚ್ ಆಗಿದ್ದ ಅವಧಿಯಲ್ಲಿ, ತಂಡದ ನಾಯಕ ಸೌರವ್ ಗಂಗೂಲಿ ಜೊತೆ ಅನೇಕ ಬಾರಿ ಜಗಳವಾಡಿದ್ದರು ಎಂದು ಹೇಳಲಾಗುತ್ತದೆ. ಆದರೆ ಇಂದು ಈ ಆಸ್ಟ್ರೇಲಿಯಾದ ದಿಗ್ಗಜ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಚಾಪೆಲ್ ಅವರೇ ಮಾಹಿತಿ ನೀಡಿದ್ದಾರೆ.
Rohit Sharma Health Update: ಒಂದು ವೇಳೆ ಈ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ನೇರವಾಗಿ ಸೆಮಿಸ್ ಪ್ರವೇಶಿಸಲಿದೆ. ಸದ್ಯ ಸಖತ್ ಜೋಶ್’ನಲ್ಲಿರುವ ಟೀಂ ಇಂಡಿಯಾಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ನಿರ್ಣಾಯಕ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.
ICC Cricket World Cup 2023 Points Table: ಪಾಯಿಂಟ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸಮಾನ ಅಂಕಗಳನ್ನು ಪಡೆದಿವೆ. ಆದರೆ ಉತ್ತಮ ನೆಟ್ ರನ್ ರೇಟ್ನಿಂದಾಗಿ ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ ಮತ್ತು ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿದೆ.
Most aggregate runs in ODI World Cup history: ಡೇವಿಡ್ ವಾರ್ನರ್ 65 ಎಸೆತಗಳಲ್ಲಿ 81 ರನ್ ಗಳಿಸಿದರೆ, ಟ್ರಾವಿಸ್ ಹೆಡ್ 59 ಎಸೆತಗಳಲ್ಲಿ ಬಿರುಸಿನ ಶತಕ ಸಿಡಿಸಿ ಆಸೀಸ್ ದಾಖಲೆಯ ಮೂರನೇ ಸತತ 350 ಪ್ಲಸ್ ಸ್ಕೋರ್’ಗೆ ಕಲೆಹಾಕಲು ಕಾರಣವಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.