Ravi Shastri Statement: ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮುಂದಿನ ವರ್ಷದ T20 ವಿಶ್ವಕಪ್’ನಲ್ಲಿ ಭಾರತವನ್ನು 'ಸೀರಿಯಸ್ ಚಾಲೆಂಜರ್' ಎಂದು ಬಣ್ಣಿಸಿದ್ದಾರೆ. ಆದರೆ ಯಾವುದೇ ಪ್ರಮುಖ ಪಂದ್ಯಾವಳಿಯ ಕೊನೆಯ ಎರಡು ನಾಕ್-ಔಟ್ ಪಂದ್ಯಗಳನ್ನು ಗೆಲ್ಲುವುದು ಪ್ರೀಮಿಯರ್ ತಂಡಕ್ಕೆ ಕಷ್ಟ ಎಂದು ಹೇಳಿದರು.
Virat Kohli and Rohit Sharma: ಬೃಹತ್ ನಿವ್ವಳ ಮೌಲ್ಯವನ್ನು ಹೊಂದಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬ್ರ್ಯಾಂಡ್ ಡೀಲ್’ಗಳು ಮತ್ತು ಎಂಡಾರ್ಸ್ಮೆಂಟ್’ಗಳ ಮೂಲಕ ಸಂಪಾದನೆ ಮಾಡಿದ್ದಾರೆ. ಆದರೆ ಇವೆಲ್ಲದಕ್ಕೂ ಮೇಲಾಗಿ ಈ ಅಣ್ಣ ತಂಗಿ ಹುಟ್ಟು ಹಾಕಿದ ಕಂಪನಿಯ ಡೀಲ್’ನಿಂದ ಕೋಟಿ ಕೋಟಿ ಗಳಸಿವಂತಾಗಿದೆ.
Gujarat Titans Captain Shubman Gill: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್’ಗೆ ಮರಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಐಪಿಎಲ್ 2024ರ ಮೊದಲು ತಂಡದ ಹೊಸ ನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ನೇಮಿಸಿದೆ.
Rohit Sharma Instagram Story: ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ತಮ್ಮ ಪತ್ನಿ ರಿತಿಕಾ ಸಜ್ದೇಹ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವಿದೇಶದ್ದು ಎಂದು ತೋರುತ್ತದೆ.
ishan kishan breaks dhoni record: ಇಶಾನ್ ಕಿಶನ್ 52 ರನ್ ಕಲೆ ಹಾಕುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನೂ ಹಿಂದಿಕ್ಕಿದ್ದಾರೆ.
Yashasvi Jaiswal Explosive Batting: ಯಶಸ್ವಿ ಜೈಸ್ವಾಲ್ ತಮ್ಮ T20 ಅಂತರಾಷ್ಟ್ರೀಯ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಬಾರಿಸಿದ್ದಾರೆ. 25 ಎಸೆತಗಳಲ್ಲಿ 53 ರನ್’ಗಳ ಕಿಲ್ಲರ್ ಇನ್ನಿಂಗ್ಸ್ ಆಡಿದ ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್’ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ಸೇರಿತ್ತು.
ಐಸಿಸಿ ODI ವಿಶ್ವಕಪ್ ಪ್ರಶಸ್ತಿ ಗೆಲ್ಲುವುದೆಂದರೆ ಕ್ರಿಕೆಟ್ ಇತಿಹಾಸದಲ್ಲೇ ಮಹಾನ್ ಸಾಧನೆ ಮಾಡಿದಂತೆ… ಇತ್ತೀಚೆಗೆ ಮುಕ್ತಾಯಗೊಂಡ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್’ವರೆಗೆ ಅಬ್ಬರಿಸಿ ಮುನ್ನುಗ್ಗಿದ್ದ ಟೀಂ ಇಂಡಿಯಾ ಫೈನಲ್’ನಲ್ಲಿ ಎಡವಿತ್ತು.
MS Dhoni: ಧೋನಿಯ ನಾಯಕತ್ವದಲ್ಲಿ ಭಾರತವು 2007 ರಲ್ಲಿ ತಮ್ಮ ಮೊದಲ T20 ವಿಶ್ವಕಪ್ ಅನ್ನು ಗೆದ್ದುಕೊಂಡಿತು. ಇಷ್ಟು ಯಶಸ್ವಿ ನಾಯಕ ಮತ್ತು ಆಟಗಾರನಾದರೂ ಧೋನಿ ಅವರಿಗೆ ಲೆಜೆಂಡ್ಸ್ ಲೀಗ್’ನಲ್ಲಿ ಕ್ರಿಕೆಟ್ ಆಡಲು ಏಕೆ ಅವಕಾಶ ನೀಡಲಿಲ್ಲ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.
MS Dhoni Viral Video: ಧೋನಿಗೆ ಸಂಬಂಧಿಸಿದ ವೀಡಿಯೊಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇಂತಹದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಅದರಲ್ಲಿ ಅಭಿಮಾನಿಯೊಬ್ಬರ ಬೈಕ್ ಅನ್ನು ಟೀ ಶರ್ಟ್ ನಿಂದ ಕ್ಲೀನ್ ಮಾಡುವುದನ್ನು ಕಾಣಬಹುದು.
Childhood Photo of Anushka Sharma: ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬಗ್ಗೆ ಅವರ ಅಭಿಮಾನಿಗಳು ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಇಚ್ಛಿಸುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ಕ್ರಿಕೆಟ್ ಮತ್ತು ಆಟಗಾರರ ಬಗ್ಗೆ ಒಲವು ಹೆಚ್ಚಾಗಿದೆ.
R Ashwin Statement: ಮೊಹಮ್ಮದ್ ಶಮಿ ಕೂಡ ವಿಶ್ರಾಂತಿಯಲ್ಲಿದ್ದಾರೆ. ಈ ಮಧ್ಯೆ ಟೀಂ ಇಂಡಿಯಾದ ಅತ್ಯುತ್ತಮ ಆಫ್ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಹೇಳಿಕೆಯೊಂದನ್ನು ನೀಡಿದ್ದಾರೆ. ಟೀಂ ಇಂಡಿಯಾದಲ್ಲಿರುವ ಓರ್ವ ಯುವ ವೇಗಿ 'ಜೂನಿಯರ್ ಶಮಿ' ಆಗಬಹುದು ಎಂದು ಹೇಳಿದ್ದಾರೆ.
Mohammed Shami Saves Man Life: ಮೊಹಮ್ಮದ್ ಶಮಿ ಈ ಅಪಘಾತದ ಸಂಪೂರ್ಣ ವಿವರ ಮತ್ತು ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ದೃಶ್ಯಗಳಲ್ಲಿ ಕಾರು ಪಲ್ಟಿಯಾಗಿ ಬಿದ್ದಿರುವುದು ಗೋಚರಿಸುತ್ತದೆ.
KL Rahul Childhood Photo: ಭಾರತದಲ್ಲಿ ಕ್ರಿಕೆಟ್’ಗೆ ಮಾತ್ರವಲ್ಲ ಕ್ರಿಕೆಟ್ ಆಟಗಾರರ ಅಭಿಮಾನಿಗಳ ಸಂಖ್ಯೆಯೂ ಬಾಲಿವುಡ್ ಸೆಲೆಬ್ರಿಟಿಗಳಿಗಿಂತ ಹೆಚ್ಚೇ ಇದೆ. ಭಾರತದಲ್ಲಿ ಕ್ರಿಕೆಟ್ ಒಂದು ಧರ್ಮದಂತಿದ್ದರೆ, ಕ್ರಿಕೆಟಿಗರು ಅಭಿಮಾನಿಗಳಿಗೆ ದೇವರಂತೆ ಕಾಣುತ್ತಾರೆ.
Rahul Dravid in IPL-2024: ಅನುಭವಿ ರಾಹುಲ್ ದ್ರಾವಿಡ್ ಐಪಿಎಲ್ 2024ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ದ್ರಾವಿಡ್ ಈ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
Cheteshwar Pujara Career: ಟಿ20 ಮತ್ತು ಏಕದಿನ ನಂತರ ಟೆಸ್ಟ್ ಸರಣಿ ನಡೆಯಲಿದೆ. 35ರ ಹರೆಯದ ಚೇತೇಶ್ವರ್ ಪೂಜಾರ ಟೆಸ್ಟ್ ತಂಡಕ್ಕೆ ಮರಳಲು ಸಾಧ್ಯವೇ ಎಂಬುದು ಸದ್ಯದ ದೊಡ್ಡ ಪ್ರಶ್ನೆ. ಈ ವರ್ಷ ವೆಸ್ಟ್ ಇಂಡೀಸ್ ಪ್ರವಾಸದಿಂದ ಪೂಜಾರ ಅವರನ್ನು ಕೈಬಿಡಲಾಗಿತ್ತು.
Gujarat Titans New Captain: ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಈ ವರ್ಷದ ಐಪಿಎಲ್ ಹರಾಜಿಗೂ ಮುನ್ನವೇ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆಯುವ ಸಾಧ್ಯತೆ ಇದೆ. ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಬಹುದು ಎಂದು ಹೇಳಲಾಗುತ್ತಿದೆ.
Laura Wolvaardt, Cricket News in Kannada: ಮುಂಬರುವ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ತಂಡವನ್ನೂ ಪ್ರಕಟಿಸಲಾಗಿದೆ. ಈ ಮಾಹಿತಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
Team India World Record: ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಪಾಕಿಸ್ತಾನ. ಪಾಕಿಸ್ತಾನ ಇದುವರೆಗೆ ಗರಿಷ್ಠ 135 ಟಿ20 ಪಂದ್ಯಗಳನ್ನು ಗೆದ್ದಿದೆ. ಕಳೆದ ಪಂದ್ಯವನ್ನು ಗೆದ್ದು ಭಾರತ 134 ತಲುಪಿದೆ.
IND-AUS 2nd T20I Predicted Playing 11: ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 26ರಂದು ತಿರುವನಂತಪುರದಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಪ್ಲೇಯಿಂಗ್ 11 ಪ್ರಕಟವಾಗುವ ಸಾಧ್ಯತೆ ಇದೆ.
Sara Tendulkar-Khushpreet Dating: ಇದೀಗ ಸಾರಾ ತೆಂಡೂಲ್ಕರ್ ಡೇಟಿಂಗ್ ಮಾಡ್ತಿರೋದು ಶುಭ್ಮನ್ ಜೊತೆ ಅಲ್ಲ, ಅವನ ಫ್ರೆಂಡ್ ಜೊತೆ ಎಂದು ಹೇಳಲಾಗುತ್ತಿದೆ. ಈ ಹಿಂದೊಮ್ಮೆ ಯಾರಿಯಾನ್ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಹಿಮಾಂಶ್ ಕೊಹ್ಲಿ ಜೊತೆ ಸಚಿನ್ ಮಗಳ ಹೆಸರು ತಳುಕು ಹಾಕಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.