ಈ ಹಿಂದೆ ವಿರಾಟ್ ಕೊಹ್ಲಿಗೆ ಡಿಕ್ಕಿ ಹೊಡೆದಾಗ ಇದು ಆಕಸ್ಮಿಕವಾಗಿ ಆಗಿರುವ ಘಟನೆ, ನಾನು ನನ್ನ ಗ್ಲೋಸ್ ಸರಿಪಡಿಸಿಕೊಳ್ಳುತ್ತಿದ್ದೆ ಆಗ ಕೊಹ್ಲಿ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದೆಲ್ಲಾ ಕ್ರಿಕೆಟ್ ನಲ್ಲಿ ಒಮ್ಮೊಮ್ಮೆ ಸಾಮಾನ್ಯವಾಗಿ ನಡೆಯುತ್ತದೆ ಎಂದು ಸ್ಯಾಮ್ ಕಾನ್ಸ್ಟಾಸ್ ಹೇಳಿದ್ದರು. ಆದ್ರೆ ಇದೀಗ ಅವರು ಹೇಳೋದೇನು ಗೊತ್ತಾ?
Virat Kohli & Gautam Gambhir: ಭಾರತ ಕ್ರಿಕೆಟ್ ತಂಡದ ಹೊಸ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಮೊದಲ ಭಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸಮಯದಲ್ಲಿ ಕೊಹ್ಲಿ ಹಾಗೂ ಗಂಭೀರ್ ನಡುವಿನ ಜಗಳದ ನಂತರ ದೂರಾಗಿದ್ದ ಕೊಹ್ಲಿ ಹಾಗೂ ನೂತನ ಕೋಚ್ ಗೌತಮ್ ಗಂಭೀರ್ ಅವರ ಸಮ್ಮಿಲವನ್ನು ನೋಡಲು ಅನೇಕರು ಕಾತುರದಿಂದ ಕಾಯುತ್ತಿದ್ದರು.
BCCI vs PCB: ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ.
MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.