Rachin Ravindra : ಬೆಂಗಳೂರಿನಿಂದ ನ್ಯೂಜಿಲೆಂಡ್ಗೆ ವಲಸೆ ಹೋಗಿರುವ ರಚಿನ್ ಅವರ ತಂದೆ, ತಮ್ಮ ಮಗನಿಗೆ ಕ್ರಿಕೆಟ್ ಗಾಡ್ ಸಚಿನ್ ತೆಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಹೆಸರನ್ನು ಮಿಶ್ರಣಗೊಳಿಸಿ ಹೆಸರಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ಇದು ಶುದ್ಧ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಬನ್ನಿ ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ.
ICC Cricket World Cup 2023 Semifinal:ಸೆಮಿಫೈನಲ್ ಮತ್ತು ಫೈನಲ್ ಎರಡಕ್ಕೂ 'ರಿಸರ್ವ್ ಡೇಸ್' ನಿಯಮವನ್ನು ನಿಗದಿ ಮಾಡಲಾಗಿದೆ ಎಂದು ಐಸಿಸಿ ಪ್ರಕಟಿಸಿದೆ. ಈ ನಿಯಮ ಏನು ಹೇಳುತ್ತದೆ.
ICC Cricket World Cup 2023 Semifinal: ಐಸಿಸಿ ಕ್ರಿಕೆಟ್ ವಿಶ್ವಕಪ್ ನ ಮೊದಲ ಸೆಮಿಫೈನಲ್ ನಾಳೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯಾವಳಿಗಾಗಿ ಒಟ್ಟಾರೆ 83 ಕೋಟಿ ರೂ ( $10 ಮಿಲಿಯನ್) ಘೋಷಿಸಲಾಗಿದೆ.
AB de Villiers Statement on Heinrich Klaasen, Cricket News in Kannada: ಡಿವಿಲಿಯರ್ಸ್ ಪ್ರಕಾರ, ಮಧ್ಯಮ ಕ್ರಮಾಂಕದಲ್ಲಿ ಕ್ಲಾಸೆನ್ ತರುವಂತಹ ಹುಮ್ಮಸ್ಸು ಬೇರೊಬ್ಬ ಆಟಗಾರ ನೀಡುವುದಿಲ್ಲ. ಆತ ಮೈದಾನಕ್ಕೆ ಕಾಲಿಟ್ಟರೆ ಕೇವಲ 45 ನಿಮಿಗಳಲ್ಲಿ ಪಂದ್ಯದ ಗತಿಯನ್ನೇ ಬದಲಾಯಿಸುತ್ತಾನೆ.
SaReGaMaPa Season20 and BiggBoss Kannada Season 10: ಅಕ್ಟೋಬರ್ 8ರಿಂದ ಜೀ ಕನ್ನಡ ವಾಹಿನಿಯಲ್ಲಿ "ಸರಿಗಮಪ" 20ನೇ ಸೀಸನ್ ಮತ್ತು ಕಲರ್ಸ್ ಕನ್ನಡದಲ್ಲಿ "ಬಿಗ್ಬಾಸ್" 10ನೇ ಸೀಸನ್ ಆರಂಭವಾಗುತ್ತಿದೆ.
Rachin Ravindra: ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ನ ರಚಿನ್ ರವೀಂದ್ರ ಅಜೇಯ ಶತಕ ಬಾರಿಸುವ ಮೂಲಕ ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ನ್ನು 9 ವಿಕೆಟ್ಗಳಿಂದ ಮಣಿಸಿದರು. ಆರಂಭಿಕ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ ರಚಿನ್ ರವೀಂದ್ರ ಅವರಿಗೂ ಭಾರತಕ್ಕೂ ಇರುವ ಅಪೂರ್ವ ನಂಟಿನ ಬಗ್ಗೆ ನಿಮಗೆ ತಿಳಿದಿದೆಯೇ?
Indian Cricket Team:ವಿಶ್ವಕಪ್ಗೂ ಮುನ್ನ ಭಾರತ ಕ್ರಿಕೆಟ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 12 ವರ್ಷಗಳ ನಂತರ ಭಾರತ ವಿಶ್ವಕಪ್ ನಲ್ಲಿ ಗೆದ್ದು ಬೀಗಲಿದೆ ಎನ್ನುತ್ತಾರೆ ಕ್ರಿಕೆಟ್ ಪಂಡಿತರು.
Babar Azam Statement: ಏಷ್ಯಾಕಪ್’ಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಪಂದ್ಯವನ್ನು ತಟಸ್ಥ ಸ್ಥಳದಲ್ಲಿ ಆಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಸಲಹೆಯನ್ನು ಸ್ವೀಕರಿಸದೆ, 2023 ಕ್ರಿಕೆಟ್ ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ. ಆದರೆ, ಪಾಕ್ ತಂಡದ ನಾಯಕ ಬಾಬರ್ ಅಜಮ್ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸುಳಿವು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.