Indian Cricketers Retirement in 2024: 2024ರ ವರ್ಷ ಕ್ರಿಕೆಟ್ ಲೋಕಕ್ಕೆ ಕಹಿಯೆಂದರೆ ತಪ್ಪಾಗಲ್ಲ. ಭಾರತದ ದಿಗ್ಗಜರು ನಿವೃತ್ತಿ ಘೋಷಿಸಿದ್ದು ಅದೆಷ್ಟೋ ಅಭಿಮಾನಿಗಳ ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ. ಇತ್ತೀಚೆಗೆಯಷ್ಟೇ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬ್ರಿಸ್ಬೇನ್ ಟೆಸ್ಟ್ ಫಲಿತಾಂಶದ ನಂತರ ಎಲ್ಲಾ ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದರು. ಅಂತೆಯೇ ಈ ವರ್ಷ ಕ್ರಿಕೆಟ್ ಗೆ ವಿದಾಯ ಹೇಳಿದ ಭಾರತೀಯ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
Team India players retirement after BGT: ಭಾರತ vs ಆಸ್ಟ್ರೇಲಿಯಾ ತಂಡಗಳು 1996 ರಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಪ್ರತಿ ವರ್ಷ ದೇಶ ಮತ್ತು ವಿದೇಶದಲ್ಲಿ ಟೆಸ್ಟ್ ಸರಣಿಯಲ್ಲಿ ಆಡುತ್ತಿವೆ. ಭಾರತ ಇದುವರೆಗೆ ಅತಿ ಹೆಚ್ಚು ಟೆಸ್ಟ್ ಸರಣಿಗಳನ್ನು ಗೆದ್ದಿದೆ.
Matthew Wade Retirement: 2011ರಲ್ಲಿ ಆಸ್ಟ್ರೇಲಿಯಾ ಪರ ಪದಾರ್ಪಣೆ ಮಾಡಿದ್ದ ವೇಡ್, ಈ ವರ್ಷದ ಜೂನ್ನಲ್ಲಿ ಭಾರತದ ವಿರುದ್ಧ ತಮ್ಮ ವೃತ್ತಿಜೀವನದ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆಸ್ಟ್ರೇಲಿಯಾ ಪರ ತಮ್ಮ 13 ವರ್ಷಗಳ ವೃತ್ತಿಜೀವನದಲ್ಲಿ, ಅವರು 92 T20 ಪಂದ್ಯಗಳಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 1202 ರನ್ ಗಳಿಸಿದ್ದಾರೆ,
India-Bangladesh T20 series: 38 ವರ್ಷದ ಮಹಮ್ಮದುಲ್ಲಾ 2007 ರಲ್ಲಿ ಕೀನ್ಯಾ ವಿರುದ್ಧ ಟಿ 20 ಅಂತರರಾಷ್ಟ್ರೀಯ ಚೊಚ್ಚಲ ಪ್ರವೇಶ ಮಾಡಿದರು. ಇನ್ನು ಭಾರತದಲ್ಲಿ ನಡೆದ 2023 ರ ಪುರುಷರ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ಪರ ಅತಿ ಹೆಚ್ಚು ರನ್ ಗಳಿಸಿದ್ದರು. ಆದರೆ ಇದೀಗ ಟಿ 20 ಅಂತರರಾಷ್ಟ್ರೀಯಕ್ಕೆ ವಿದಾಯ ಹೇಳಿದ್ದಾರೆ.
Barinder Sran Retirement: ಭಾರತೀಯ ಕ್ರಿಕೆಟಿಗ ಬರೀಂದರ್ ಸ್ರಾನ್ ತಮ್ಮ 31ನೇ ವಯಸ್ಸಿನಲ್ಲಿ ಕ್ರಿಕೆಟ್'ಗೆ ವಿದಾಯ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಎಡಗೈ ವೇಗದ ಬೌಲರ್ ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ.
Cricketer Retirement: ಭಾರತೀಯ ಕ್ರಿಕೆಟ್ ತಂಡದಲ್ಲಿ ಆಯ್ಕೆಯಾಗುವುದು ಎಷ್ಟು ಕಷ್ಟವೋ, ಟೀಂ ಇಂಡಿಯಾದಲ್ಲಿ ತನ್ನನ್ನು ಉಳಿಸಿಕೊಳ್ಳುವುದು ಕೂಡ ಅಷ್ಟೇ ಕಷ್ಟಕರ. ಇನ್ನು ಆ ಆಟಗಾರರು ಯಾರೆಂದು ತಿಳಿಯೋಣ.
Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Pakistan Cricketer Haris Rauf Retirement: ಏಕದಿನ ವಿಶ್ವಕಪ್ ಮುಗಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಿತ್ತು. ವೇಗಿ ಹ್ಯಾರಿಸ್ ರೌಫ್ ಈ ಸರಣಿಯಲ್ಲಿ ಆಡಲು ನಿರಾಕರಿಸಿದ್ದರು. ಇದರ ನಂತರ ಆಸ್ಟ್ರೇಲಿಯಾದ T20 ಲೀಗ್ BBLನಲ್ಲಿ ಆಡಲು ಪ್ರಾರಂಭಿಸಿದ್ದರು.
Michael Hogan retirement: ಹೊಗನ್ 2023ರಲ್ಲಿ ಕೆಂಟ್ ಪರ 22 ಪಂದ್ಯಗಳನ್ನಾಡಿದ್ದಾರೆ. 28ನೇ ವಯಸ್ಸಿನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ಪರ ತನ್ನ ವೃತ್ತಿಪರ ಚೊಚ್ಚಲ ಪಂದ್ಯವನ್ನು ಆಡಿದ ಅವರು, ಐದು ವರ್ಷಗಳ ಕಾಲ ಆಸ್ಟ್ರೇಲಿಯಾದ ದೇಶೀಯ ಕ್ರಿಕೆಟ್’ನಲ್ಲಿ ಪ್ರಮುಖ ವಿಕೆಟ್ ಟೇಕರ್ ಆಗಿದ್ದರು.
Alex Hartley Retirement: ಇಂಗ್ಲೆಂಡ್’ನ ಎಡಗೈ ಸ್ಪಿನ್ನರ್ ಅಲೆಕ್ಸ್ ಹಾರ್ಟ್ಲಿ ‘2023 ಹಂಡ್ರೆಡ್’ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯದ ಬಳಿಕ ವೃತ್ತಿಪರ ಕ್ರಿಕೆಟ್ನಿಂದ ನಿವೃತ್ತಿ ಹೊಂದಲಿದ್ದಾರೆ
Cricket News Kannada: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರು ಓವಲ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.