Honour killing in Kolar: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಕಳೆದ 8 ತಿಂಗಳ ಹಿಂದೆ ತಂದೆಯೇ ಮಗಳನ್ನು ಹೊಡೆದು ಕೊಂದು ಬಳಿಕ ಶವವನ್ನು ಸುಟ್ಟು ಹಾಕಿದ್ದಾನೆ. ಪೊಲೀಸರ ತನಿಖೆ ವೇಳೆ ತಂದೆ ಕೊಲೆಯ ಕೃತ್ಯ ಬೆಳಕಿಗೆ ಬಂದಿದೆ.
Molakalmuru Crime News: ಕೋಪದಲ್ಲಿ ಅಪ್ಪ ಎಸೆದ ಕತ್ತರಿ ಕತ್ತಿಗೆ ಬಿದ್ದು 16 ವರ್ಷದ ಚಂದ್ರಶೇಖರ್ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ನಿನ್ನೆ (06 ಜೂನ್, ಭಾನುವಾರ) ರಾತ್ರಿ 10 ಗಂಟೆ ಸುಮಾರಿಗೆ ಆಯನೂರು ಕೋಟೆ ತಾಂಡದ ಮೂವರು ಇಲ್ಲಿನ ನವರತ್ನ ಬಾರ್ನಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ. ಬಾರ್ ಮುಚ್ಚುವ ಸಮಯವಾಗಿದ್ದರೂ ಮದ್ಯಪಾನ ಮಾಡುತ್ತಾ ಕುಳಿತಿದ್ದರಿಂದ ಬಾರ್ ಸಿಬ್ಬಂದಿ 112 ಸಿಬ್ಬಂದಿಗೆ ತಿಳಿಸಿದ್ದಾರೆ. ಈ ವೇಳೆ ಅಲ್ಲಿಗೆ ಪೊಲೀಸರು ಬಂದಿದ್ಧಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.