ಪತ್ನಿಗೆ ಯಾಮಾರಿಸಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮಹಿಳೆಗೆ ಯಾಮಾರಿಸಿ ಮತ್ತೊಬ್ಬಳ ಜೊತೆ ಸಂಪರ್ಕ ಹೊಂದಿದ್ದನಂತೆ. ದೂರು ಕೊಡಲು ಬಂದವಳನ್ನೇ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದನಂತೆ.
ಸಂಜಯನಗರದ ಪಟೇಲಪ್ಪ ಲೇಔಟ್ ನಲ್ಲಿ ಕಳ್ಳತನ ಮಾಡಿರುವ ಆರೋಪಿಯ ಹೆಸರು ಸುಪ್ರತಾಮಂಡಲ್. ಈತ ಮನೆ ಹೊರಗೆ ಹಾಕಿರೊ ಹ್ಯಾಂಗಿಂಗ್ ಲಾಕ್ ಕಾಣಿಸಿ ಯಾರು ಇಲ್ಲ ಅಂತಾ ಕನ್ಫರ್ಮ್ ಮಾಡಿಕೊಂಡವನು ತಕ್ಷಣ ಕಾಂಪೌಂಡ್ ಜಂಪ್ ಮಾಡಿಯೇ ಬಿಡ್ತಾನೆ.
ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲುಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು.
Mumbai Air Hostess Death: ರೂಪಾಲ್ ಅವರ ಕೊಲೆ ಆರೋಪದ ಮೇಲೆ ಅಪಾರ್ಟ್ಮೆಂಟ್ನ ಸ್ವಚ್ಛತಾ ಕೆಲಸಗಾರ ವಿಕ್ರಮ್ ಅತ್ವಾಲ್(40) ಎಂಬುರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ ಫೆಡೆಕ್ಸ್ ಕೊರಿಯರ್ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ 'ನಿಮ್ಮ ಹೆಸರಿನ ಕೊರಿಯರ್ ಪಾರ್ಸೆಲ್ ಬಂದಿದೆ. ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಆಧಾರ್ ನಂಬರ್, ಐದು ಪಾಸ್ಪೋರ್ಟ್, ಐದು ಕ್ರೆಡಿಟ್ ಕಾರ್ಡ್ಸ್, ಒಂದು ಲ್ಯಾಪ್ಟಾಪ್ ಇದೆ ಎಂದಿದ್ದ.
ಪತ್ನಿಯೇ ನನ್ನ ಮೇಲೆ ಮಾಟಮಂತ್ರ ಪ್ರಯೋಗ ಮಾಡಿಸಿದ್ದಾಳೆಂದು ಆರೋಪಿಸಿ ಪತಿಯೊಬ್ಬ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾನೆ.ಮನೆ ತುಂಬ ನಿಂಬೆಹೆಣ್ಣು, ಕುಂಕುಮ ಹಾಕಿದ್ದು, ಇದರಿಂದ ಪತ್ನಿಯ ಬೆರಳು ಕಟ್ ಆಗಿ ಸುರೀತಿತ್ತು.
FIR against the Cinematographer : ಸಿನಿಮಾದ ದೃಶ್ಯಗಳ ಹಾರ್ಡ್ ಡಿಸ್ಕ್ ನೀಡದೇ ನಿರ್ಮಾಪಕರಿಗೆ ವಂಚಿಸಿ ಜೀವಬೆದರಿಕೆ ಹಾಕಿದ ಆರೋಪದಡಿ ಛಾಯಾಗ್ರಾಹಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
Barabanki Tragedy: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. 4 ಅಂತಸ್ತಿನ ಪಕ್ಕಾ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.
Kumbam Shivakumar Reddy: ಪ್ರಕರಣ ಸಂಬಂಧ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.