Scooter Theft: ಸೆಕೆಂಡ್ ಹ್ಯಾಂಡ್ ಮಾರಾಟಕ್ಕೆ ಇಟ್ಟಿದ್ದ ವಾಹನದ ಟೆಸ್ಟ್ ಡ್ರೈವ್ ನೆಪದಲ್ಲಿ ಡಿಕ್ಕಿಯಲ್ಲಿಟ್ಟಿದ್ದ 1 ಲಕ್ಷ ಹಣ ಸಮೇತ ಸ್ಕೂಟರ್ ಕದ್ದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Man Forced Wife To Dance By Taking Off Clothes: ದುಷ್ಟ ಪತಿಯೊಬ್ಬ ತನ್ನ ಸ್ನೇಹಿತರ ಜತೆಗೂಡಿ ಮಹಿಳೆಯೊಬ್ಬರ ಮೇಲೆ ಹಲವು ಬಾರಿ ಅಸಹಜ ಸಂಬಂಧ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಈ ಪ್ರಕರಣದಲ್ಲಿ ಕಠಿಣ ಕ್ರಮ ಜರುಗಿಸಿದ್ದಾರೆ.
ಮೃತ ಮಹಿಳೆಗೆ ವಾರಕ್ಕೆ ಒಮ್ಮೆ ಹೋಟೆಲ್ ನಲ್ಲಿ ಊಟಕ್ಕೆ ಹೋಗುವ ಆಸೆ ಇತ್ತಂತೆ. ಆದರೆ ಹಳ್ಳಿಯಲ್ಲಿ ಹುಟ್ಟಿ ಬೆಳೆದಿದ್ದ ಪತಿ ತನ್ನ ಆಸೆ ಈಡೇರಿಸುತ್ತಿಲ್ಲ ಎಂದು ಜಿಗುಪ್ಸೆಗೊಂಡು 2 ಮಕ್ಕಳ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
Noida gang rape: ಮಹಿಳೆ ತನ್ನ ದೂರಿನಲ್ಲಿ, ವಕೀಲರು ತನಗೆ ಸಹಾಯ ಮಾಡುವ ನೆಪದಲ್ಲಿ ನೋಯ್ಡಾದಲ್ಲಿರುವ ತನ್ನ ಕಚೇರಿಗೆ ಕರೆಸಿಕೊಂಡರು. ಅಲ್ಲಿ ತಮ್ಮ ಸಹಚರರ ಜತೆ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದರು. ಘೋರ ಅಪರಾಧದ ವಿಡಿಯೋ ಕ್ಲಿಪ್ ಕೂಡ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಗುಜರಾತ್ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಯೊಬ್ಬಳು ತನ್ನ ನಾಯಿಗೆ ಸೋನು ಎಂದು ಹೆಸರಿಟ್ಟ ಕಾರಣಕ್ಕೆ ನೆರೆಹೊರೆಯವರು ಬೆಂಕಿ ಹಚ್ಚಿ ಕೊಂದಿದ್ದಾರೆ. ಸಂತ್ರಸ್ತೆಯ ಪತಿ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
Suspicious death: ಹರಿಯಾಣದ ಹಿಸಾರ್ನಲ್ಲಿ ಒಂದೇ ಕುಟುಂಬದ 5 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ವೇಳೆ ನಾಲ್ಕು ಕೊಲೆ ಮಾಡಿ ಐದನೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.