ಇಂದಿನಿಂದ 3 ದಿನ ಸದನದಲ್ಲಿ ಉತ್ತರ ಕರ್ನಾಟಕದ ಚರ್ಚೆ
ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಧ್ವನಿ
ಭದ್ರಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ಸಾಧ್ಯತೆ
ಕೃಷಿ, ಬೆಳೆಹಾನಿ, ಜನರ ಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ
ಮೊದಲ ದಿನದಲ್ಲಿ ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಂದ ಚರ್ಚೆ
ವಿಜಯನಗರ ಜಿಲ್ಲೆಯಾದ್ಯಂತ ಭಾರೀ ಮಳೆಯಿಂದ ಬೆಳೆ ಹಾನಿ
ಸೂಕ್ತ ಬೆಳೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ
ಮಳೆಯ ಹೊಡೆತಕ್ಕೆ ಭತ್ತ, ಬಾಳೆ ಬೆಳೆ ಸಂಪೂರ್ಣ ಹಾನಿ
208 ಹೆಕ್ಟೇರ್ ಪ್ರದೇಶದಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ
ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನ ಮಾಡಲು ರೂ. 4,860 ಕೋಟಿ ರೂ. ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ
ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಬೆಳೆ ಹಾನಿಯಾಗಿರುವ ಸಾಧ್ಯತೆ ಇರುವ ಕಾರಣ ಬೆಳೆ ವಿಮೆ ಮಾಡಿಸಿದ ರೈತರು ದೂರು ದಾಖಲಿಸಲು ಯೂನಿವರ್ಸಲ್ ಸೊಂಪೂ ಜನರಲ್ ಇನ್ಶುರೆನ್ಸ್ ಕಂಪನಿಯ ಟೋಲ್ ಫ್ರೀ ಸಂ.1800-200-5142 ಗೆ ಸಂಪರ್ಕಿಸಿದಾಗ ತಾಂತ್ರಿಕ ತೊಂದರೆ ಕಂಡು ಬರುತ್ತಿರುವದರಿಂದ ರೈತರು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇದೇ ಜುಲೈ 31 ರೊಳಗೆ ಲಿಖಿತ ದೂರು ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಗೂ ಮಾಂಡೌಸ್ ಸೈಕ್ಲೋನ್ ಎಫೆಕ್ಟ್ ತಟ್ಟಿದೆ. ಜಿಟಿ ಜಿಟಿ ಮಳೆಯಿಂದಾಗಿ ರಾಶಿ ಹಾಕಿದ ಭತ್ತ ನೀರುಪಾಲಾಗಿದೆ. ನೂರಾರು ಹೆಕ್ಟೇರ್ನಲ್ಲಿ ಬೆಳೆದ ಬೆಳೆ ಹಾನಿ ಆಗುವ ಆತಂಕ ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.