ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಆಗ್ತಾರಾ ಡಾ. ಮಂಜುನಾಥ್
ಮಂಜುನಾಥ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ C.S.ಪುಟ್ಟರಾಜು
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗ್ತಾರಾ ಡಾ.ಮಂಜುನಾಥ್
ಡಾ.ಮಂಜುನಾಥ್ ಅಭ್ಯರ್ಥಿ ಆಗಲು ಶ್ರೀಗಳು ಆಶೀರ್ವಾದ ಬೇಕು
ಆದಿಚುಂಚನಗಿರಿ ಕಾರ್ಯಕ್ರಮದಲ್ಲಿ C.S. ಪುಟ್ಟರಾಜು ಹೇಳಿಕೆ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈಗ ಲೋಕಸಭಾ ಚುನಾವಣೆ ವೇಳೆ ಕೂಡ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಮದ್ದೂರಿನ ಗುಡಿಗೆರೆ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಒಂದೇ ಕುಟುಂಬದ ನಾಲ್ಕು ಜನರು ಸಾವಿಗೀಡಾಗಿರುವುದರಿಂದ ಪರಿಹಾರ ಯಾರಿಗೆ ನೀಡಬೇಕು ಎಂದು ಪರಿಶೀಲಿಸಿ, ಮೃತ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಯವರಿಗೆ ಈಗಾಗಲೇ ತಿಳಿಸಲಾಗಿದೆ- ಸಚಿವ ಸಿ.ಎಸ್.ಪುಟ್ಟರಾಜು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.