RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ IPL 2024 ರ ಪ್ಲೇಆಫ್ಗೆ ಅರ್ಹತೆ ಗಳಿಸಿದೆ. ಈ ಐವರು ಆಟಗಾರರು ಬೆಂಗಳೂರನ್ನು ಪ್ಲೇ ಆಫ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47,ದುಫ್ಲೆಸಿಸ್ 54,ರಜತ್ ಪತಿದಾರ್ 41,ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
RCB vs CSK prediction 2024 : IPL 2024 ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ RCB vs CSK ರೋಚಕ ಪಂದ್ಯಕ್ಕೆ ಸಚ್ಚಾಗಿದೆ. ಅಭಿಮಾನಿಗಳು ಈ ಪಂಧ್ಯವನ್ನು ನೋಡಲು ಕುತೂಹಲದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಮ್ಯಾಚ್ನ ಬಗ್ಗೆ ಕೆಲವೊಂದಿಷ್ಟು ಅಪ್ಡೇಟ್ಗಳು ಹೊರಬಿಳುತ್ತಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.