ಚಳಿಗಾಲದಲ್ಲಿ ಆರೋಗ್ಯಕರ ಹಣ್ಣುಗಳು: ಚಳಿಗಾಲದಲ್ಲಿ ಅನೇಕರು ಹೊಟ್ಟೆಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಋತುವಿನಲ್ಲಿ ನೀವು ಆಹಾರದ ಜೊತೆಗೆ ಆರೋಗ್ಯಕರ ಹಣ್ಣುಗಳನ್ನು ಸೇವಿಸಬೇಕು.
Cumin-Fennel Water Benefits: ಜೀರಿಗೆ ಹಾಗೂ ಸೊಂಫು ನೀರು ಸೇವನೆಯಿಂದ ತೂಕ ಕಳೆದುಕೊಳ್ಳಲು ಸಹಾಯ ಸಿಗುತ್ತದೆ. ಜೀರಿಗೆ ಹಾಗೂ ಸೊಂಫು ನೀರು ಒಂದು ನೈಸರ್ಗಿಕ ನಿರ್ವಿಷಕಾರಕ ಪಾನೀಯದಂತೆ ಕೆಲಸ ಮಾಡುತ್ತದೆ.
ತೂಕ ಕಳೆದುಕೊಳ್ಳಲು ವಾಯಾಮದ ಜೊತೆಗೆ ಆಹಾರದ ಬಗ್ಗೆಯೂ ಗಮನ ಹರಿಸುವುದು ಬಹಳ ಮುಖ್ಯ. ನಿಮ್ಮ ನಿತ್ಯದ ಡಯಟ್ನಲ್ಲಿ ಒಂದು ಪಾನೀಯವನ್ನು ಸೇರಿಸುವ ಮೂಲಕ ನೀವು ಸ್ಥೂಲಕಾಯತೆಯಿಂದ ಪರಿಹಾರ ಪಡೆಯಬಹುದು.
Jeera Water: ನೀವು ಪ್ರತಿದಿನ ಒಂದು ಲೋಟ ಜೀರಿಗೆ ನೀರನ್ನು ಕುಡಿದರೆ, ನೀವು ಹಲವಾರು ಪ್ರಯೋಜನಗಳನ್ನು ಪಡೆಯುತ್ತೀರಿ. ಜೀರಿಗೆ ತರಕಾರಿಗಳ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಅದೇನೆಂದರೆ, ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸದೃಢವಾಗಿಡಲು ಮತ್ತು ಕ್ಯಾನ್ಸರ್ ನಿಂದ ದೂರವಿರಲು ನೀವು ಬಯಸಿದರೆ, ಇಂದಿನಿಂದಲೇ ನಿತ್ಯ ಒಂದು ಲೋಟ ಜೀರಿಗೆ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.
ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ತೂಕ ನಷ್ಟಕ್ಕೆ ಜೀರಿಗೆ ನೀರನ್ನು ಕುಡಿಯುವಂತೆ ಹೇಳಲಾಗುತ್ತದೆ. ಆದರೆ ಎಲ್ಲಾ ಸಂದರ್ಭಗಳಲ್ಲಿಯೂ ಜೀರಿಗೆ ನೀರು ಉಪಯೋಗವಾಗುವುದಿಲ್ಲ. ಕೆಲ ಸಂದರ್ಭದಲ್ಲಿ ಜೀರಿಗೆ ನೀರು ಉಪಯೋಗಕ್ಕಿಂತ ಹೆಚ್ಚು ನಷ್ಟವನ್ನೇ ತಂದೊಡ್ಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.