Curd Benefits to burn Fat : ಏನೇ ಮಾಡಿದರೂ ಕರಗದ ಹಠಮಾರಿ ಬೊಜ್ಜನ್ನು ಕರಗಿಸುವ ಶಕ್ತಿ ಮೊಸರಿಗಿದೆ. ಮೊಸರನ್ನು ಸರಿಯಾದ ರೀತಿಯಲ್ಲಿ ಸರಿಯಾದ ಸಮಯಕ್ಕೆ ಸೇವಿಸುತ್ತಾ ಬಂದರೆ ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಬೊಜ್ಜು ಕರಗುವುದು ನಿಮ್ಮ ಗಮನಕ್ಕೆ ಬರುತ್ತದೆ.
Curd with Jaggery Benefits :ಬೆಲ್ಲವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.ಮೊಸರು ಕ್ಯಾಲ್ಸಿಯಂ ಮತ್ತು ರಂಜಕವನ್ನು ಹೊಂದಿದ್ದು ಅದು ಆರೋಗ್ಯಕ್ಕೆ ಅವಶ್ಯಕವಾಗಿದೆ.
Yogurt Benefits: ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಮೊಸರಿನಲ್ಲಿ ಕಂಡು ಬರುವ ಕೆಲವು ಪೋಷಕಾಂಶಗಳು ಉದರದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದ್ದು ನಿತ್ಯ ಒಂದು ಬಟ್ಟಲು ಮೊಸರು ಸೇವನೆಯಿಂದ ಸಾಕಷ್ಟು ಪ್ರಯೋಜನಗಳಿವೆ.
Curd vegetarian or nonvegetarian : ಕೆಲವರು ಮೊಸರು ಸಸ್ಯಾಹಾರಿ ಹೇಳುತ್ತಾರೆ ಆದ್ರೆ, ಇನ್ನೂ ಕೆಲವರು ಇಲ್ಲ ಅದು ಮಾಂಸಾಹಾರಿ ಅಂತ ವಾದಿಸುತ್ತಿದ್ದಾರೆ. ಹಾಗಿದ್ರೆ ಇವು ಎರಡಲ್ಲಿ ನಿಜ ಯಾವುದು..? ಅಂತ ಕೆಲವು ಇನ್ನೂ ಯೋಚಿಸುತ್ತಲೇ ದಿನ ಕಳೆಯುತ್ತಿದ್ದಾರೆ.. ಬನ್ನಿ ಈ ಕುರಿತು ತಿಳಿದುಕೊಳ್ಳೋಣ..
ಹಾಲು ಮತ್ತು ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.ಮೊಸರು ಡೈರಿ ಉತ್ಪನ್ನವಾಗಿದೆ, ಇದು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ವೇಗವಾಗಿ ಗುಣಪಡಿಸುತ್ತದೆ.ಹೊಟ್ಟೆಗೆ ಸಂಬಂಧಿಸಿದ ಯಾವುದೇ ಕಾಯಿಲೆ ಬಂದಾಗ ಮೊಸರು ತಿನ್ನಲು ವೈದ್ಯರು ಸಲಹೆ ನೀಡುವುದನ್ನು ನೀವು ನೋಡಿರಬೇಕು.ಮೊಸರು ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಬಿ 12, ಪೊಟ್ಯಾಸಿಯಮ್,ಮೆಗ್ನೀಸಿಯಮ್ ಜೊತೆಗೆ ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.
Curd In Rainy Season: ಹಾಲು, ಮೊಸರು, ಮಜ್ಜಿಗೆ , ಬೆಣ್ಣೆ, ತುಪ್ಪ ಸೇವನೆಯಿಂದ ಆರೋಗ್ಯಕ್ಕೆ ಇರುವ ಪ್ರಯೋಜನಗಳ ಬಗ್ಗೆ ತಿಳಿದಿದ್ದವೇ ಆದರೆ.. ಹಾಗಂದ ಮಾತ್ರಕ್ಕೆ ಹಾಲಿನಿ ಉತ್ಪನ್ನಗಳನ್ನು ಎಲ್ಲಾ ಸಮಯದಲ್ಲೂ ಸೇವಿಸಬಾರದು.
Curd Benefits : ಪ್ರತಿದಿನ ಒಂದು ಬೌಲ್ ಮೊಸರು ತಿನ್ನುವುದು ದೇಹ ಮತ್ತು ಚರ್ಮ ಎರಡಕ್ಕೂ ಉತ್ತಮ ಎಂದು ಹೇಳಲಾಗುತ್ತದೆ. ಮೊಸರು ದೇಹಕ್ಕೆ ಪ್ರಯೋಜನಕಾರಿಯಾಗಿದ್ದರೂ, ಇದು ಕೆಲವರಿಗೆ ಹಾನಿಕಾರಕ. ಕೆಲವು ಸಂದರ್ಭಗಳಲ್ಲಿ, ಮೊಸರು ಸೇವನೆಯು ಜೀರ್ಣಕಾರಿ ಸಮಸ್ಯೆಗಳು ಮತ್ತು ಇತರ ಸಮಸ್ಯೆಗಳಿಗೆ ಕಾರಣವಾಗಬಹುದು.
Curd Benefits: ಕೆಲವರು ಮೊಸರನ್ನು ಉಪ್ಪು ಬೆರೆಸಿ ತಿನ್ನುತ್ತಾರೆ. ಇನ್ನು ಕೆಲವರು ಮೊಸರನ್ನು ಸಕ್ಕರೆ ಬೆರೆಸಿ ತಿನ್ನಲು ಇಷ್ಟಪಡುತ್ತಾರೆ. ಮೊಸರನ್ನು ಉಪ್ಪು ಅಥವಾ ಸಕ್ಕರೆಯೊಂದಿಗೆ ಬೆರೆಸಿ ತಿನ್ನುವುದರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳು ಯಾವುವು ಎಂಬುದನ್ನು ನಾವು ಇಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ.
ಮೊಸರು ಎಂದರೆ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಹುತೇಕ ಜನರಿಗೆ ತುಂಬಾ ಇಷ್ಟ. ಕೆಲವರಿಗೆ ಯಾವುದೇ ತಿಂಡಿ, ಊಟದಲ್ಲಿ ಮೊಸರು ಬೇಕೇ ಬೇಕು. ಇನ್ನೂ ಕೆಲವರಿಗೆ ಊಟದ ನಂತರ ಮೊಸರು ಸೇವಿಸುವ ಅಭ್ಯಾಸವಿರುತ್ತದೆ. ಅದರಲ್ಲೂ ಮೊಸರಿಗೆ ಸಕ್ಕರೆ ಬೆರೆಸಿ ಸೇವಿಸುವುದೆಂದರೆ ತುಂಬಾ ಪ್ರೀತಿ. ಆದರೆ, ಇದು ನಿಮ್ಮ ತೂಕವನ್ನು ಹೆಚ್ಚಿಸಬಹುದು. ಮಾತ್ರವಲ್ಲ, ಇತರ ರೀತಿಯಲ್ಲೂ ಕೆಲವು ಅಡ್ಡಪರಿಣಾಮಗಳನ್ನು ಕೂಡ ಉಂಟು ಮಾಡಬಹುದು.
Benefits of Curd: ಹವಾಮಾನ ಬದಲಾವಣೆಯೊಂದಿಗೆ ಆಹಾರ ಪದ್ಧತಿಯಲ್ಲೂ ಬದಲಾವಣೆಯಾಗಿದೆ. ಮೊಸರು ಬೇಸಿಗೆಯಲ್ಲಿ ಸೇವಿಸಲು ಪ್ರಯೋಜನಕಾರಿಯಾಗಿದೆ. ಆದರೆ ಮೊಸರು ಸೇವನೆಯಿಂದ ಅನೇಕ ರೋಗಗಳಿಂದ ದೂರವಿರಬಹುದು.
ಪ್ರತಿನಿತ್ಯ ಮೊಸರು ಸೇವಿಸುವುದರಿಂದ ತೂಕವನ್ನು ನಿಯಂತ್ರಣದಲ್ಲಿಡುವುದು ಸಾಧ್ಯ. ಈ ಕಾರಣಕ್ಕಾಗಿಯೇ ಮೊಸರನ್ನು ಪ್ರತಿದಿನ ಸೇವಿಸಲು ಸಲಹೆ ನೀಡಲಾಗುತ್ತದೆ. ಆದರೆ, ಮೊಸರಿನ ಜೊತೆ ತಪ್ಪಿಯೂ ಕೆಲವು ಆಹಾರಗಳನ್ನು ಸೇವಿಸಬಾರದು.
Curd Benefits : ನೀವು ಪ್ರಮುಖ ಕೆಲಸಕ್ಕಾಗಿ ಹೊರಗೆ ಹೋಗುವ ಮೊದಲು ಮೊಸರು ಸಕ್ಕರೆ ತಿನ್ನುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮೊಸರು ಆರೋಗ್ಯಕರ ಆಹಾರಗಳಲ್ಲಿ ಒಂದಾಗಿದೆ. ಮೊಸರನ್ನು ಸೇವಿಸುವುದರಿಂದ ದೇಹಕ್ಕೆ ಸದ್ಭುತವಾದ ಪ್ರಯೋಜನಗಳು ದೊರೆಯುತ್ತವೆ.
ಪ್ರೋಬಯಾಟಿಕ್ ಆಗಿರುವುದರಿಂದ ಮೊಸರು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಗ್ಯಾಸ್ ಸಮಸ್ಯೆಯನ್ನು ನಿವಾರಿಸುತ್ತದೆ. ಮೊಸರು ದೇಹದ pH ಅನ್ನು ಸಮತೋಲನಗೊಳಿಸುತ್ತದೆ. ಊಟದ ನಂತರ ಮೊಸರು ತಿನ್ನುವುದರಿಂದ ಆಹಾರವು ಚೆನ್ನಾಗಿ ಜೀರ್ಣವಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.
Curd Benefits: ಸಾಮಾನ್ಯವಾಗಿ ಬೇಸಿಗೆಯಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ, ಕೇವಲ ಬೇಸಿಗೆಯಲ್ಲಿ ಮಾತ್ರವಲ್ಲ ಚಳಿಗಾಲದಲ್ಲಿಯೂ ಸಹ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.