ಫೇಸ್ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ
ಸುಂದರಿ ಮಾತಿಗೆ ಮರಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಅರ್ಚಕ
ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಅರ್ಚಕ
ಶಿವಶೈಲ ದೇಗುಲದ ಅರ್ಚಕ ವಿಜಯ್ ಕುಮಾರ್ಗೆ ಯುವತಿ ಮೋಸ
IVR Scam: ಐವಿಆರ್ ಸಿಸ್ಟಂ ಮೂಲಕ ಜನರು ಕರೆ ಮಾಡಿದಾಗ ರೆಕಾರ್ಡ್ ಆಗಿರುವ ಧ್ವನಿ ಕೇಳಿಸಿ, ಅದರ ಮೂಲಕ ಹ್ಯಾಕರ್ ಗಳು ಲಕ್ಷಗಟ್ಟಲೇ ಹಣಗಳನ್ನು ಲೂಟಿ ಮಾಡುತ್ತೀದ್ದಾರೆ. ಅಂತಹದ್ದೆ ಒಂದು ಘಟನೆ ಬೆಳಕಿಗೆ ಬಂದಿದೆ. ಏನ್ ಈ ಘಟನೆ ಎಂಬುದನ್ನು ಇಲ್ಲಿ ತಿಳಿಯಿರಿ..
KYC ವಂಚನೆಗಳು: ಭಾರತೀಯ ರಿಸರ್ವ್ ಬ್ಯಾಂಕ್ (RBI) KYC ನವೀಕರಣದ ಹೆಸರಿನಲ್ಲಿ ನಡೆಯುವ ವಂಚನೆಗಳ ಬಗ್ಗೆ ಎಚ್ಚರದಿಂದಿರಿ ಎಂದು ಎಚ್ಚರಿಕೆ ನೀಡಿದೆ. ಯಾವುದೇ ವ್ಯಕ್ತಿ ಇಂತಹ ವಂಚನೆಗೆ ಬಲಿಯಾದರೆ ತಕ್ಷಣವೇ ಸೈಬರ್ ಕ್ರೈಮ್ ಹೆಲ್ಪ್ ಲೈನ್ (1930) ಅಥವಾ ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (www.cybercrime.gov.in)ನಲ್ಲಿ ದೂರು ದಾಖಲಿಸಬೇಕು ಎಂದು ಆರ್ಬಿಐ ಹೇಳಿದೆ.
Government Alert: ಕಾಲ್ ಫಾರರ್ಡ್ ವಂಚನೆ ವೇಗವಾಗಿ ಹರಡುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಎಚ್ಚರಿಕೆ ನೀಡಿದೆ. ಇದರಲ್ಲಿ, ಸ್ಕ್ಯಾಮರ್ 3 ಅಂಕಿಯ ಸಂಖ್ಯೆಯನ್ನು ಡಯಲ್ ಮಾಡಲು ಹೇಳುತ್ತಿದ್ದಾರೆ, ತನ್ಮೂಲಕ ನಿಮ್ಮ ಬ್ಯಾಂಕ್ ಖಾತೆಯನ್ನು ಕ್ಷಣಾರ್ಧದಲ್ಲಿ ಅವರು ಖಾಲಿ ಮಾಡಬಹುದು.(Technology News In Kannada)
Cyber Crime: ಸೈಬರ್ ಅಪರಾಧವನ್ನು ತಪ್ಪಿಸಲು ನೀವು ಕೆಲವು ವಿಧಾನಗಳನ್ನು ಅಳವಡಿಸಿಕೊಳ್ಳಬಹುದು. ಮಹಿಳೆಗೆ ಸಂದೇಶವೊಂದು ಬಂದಿದ್ದು, ಅದರಲ್ಲಿ ಮನೆಯಿಂದ ಮಾಡುವ ಕೆಲಸಕ್ಕೆ 40 ರೂ.ವರೆಗೆ ವೇತನ ಕೊಡುವುದಾಗಿ ಹೇಳಲಾಗಿದೆ. ಆದರೆ ನಂತರ ಸಂಪೂರ್ಣ ಬ್ಯಾಂಕ್ ಖಾತೆ ಖಾಲಿಯಾಗಿದೆ ಎಂದು ತಿಳಿದುಬಂದಿದೆ. ಇಂದು ನಾವು ನಿಮಗೆ ಇಂತಹ ಅಪರಾಧಗಳಿಂದ ಪಾರಾಗಲು ಮಾರ್ಗಗಳನ್ನು ಸೂಚಿಸುತ್ತಿದ್ದೇವೆ.(Crime News In Kannada)
Alert: ಸೈಬರ್ ವಂಚಕರು ವಾಟ್ಸಾಪ್ ಮತ್ತು ಟೆಲಿಗ್ರಾಂ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಈ ವಂಚನೆಗಳಲ್ಲಿ ಸ್ಕ್ಯಾಮರ್ಗಳು ಆನ್ಲೈನ್ನಲ್ಲಿ ಹಣವನ್ನು ಹೂಡಿಕೆ ಮಾಡಲು ಸಲಹೆ ನೀಡುತ್ತಿದ್ದಾರೆ (Technology News In Kannada).
ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದರು.
ಸಿಲಿಕಾನ್ ಸಿಟಿ ಪೊಲೀಸರನ್ನೂ ಬಿಡದ ಸೈಬರ್ ವಂಚಕರು..!. ಕಾನ್ಸ್ಟೇಬಲ್ಗೆ 73 ಸಾವಿರ ರೂ. ವಂಚಿಸಿದ ಖದೀಮರು. ಅಕೌಂಟ್ ಬ್ಲಾಕ್ ಆಗಿದೆ ಎಂದು ಹೇಳಿ ಪೊಲೀಸಪ್ಪನಿಗೆ ವಂಚನೆ. SBI ಕಸ್ಟಮರ್ ಕೇರ್ ಎಂದು ಹೇಳಿ ಕರೆ ಮಾಡಿದ್ದ ವಂಚಕರು.
Google Search: ಇತ್ತೀಚಿನ ದಿನಗಳಲ್ಲಿ ನಮ್ಮೆಲ್ಲಾ ಪ್ರಶ್ನೆಗಳಿಗೆ, ಅನುಮಾನಗಳಿಗೆ ಬೆರಳ ತುದಿಯಲ್ಲಿಯೇ ಉತ್ತರ ಪಡೆಯುವ ಸುಲಭವಾದ ಮಾರ್ಗವೆಂದರೆ ಗೂಗಲ್. ಸ್ಮಾರ್ಟ್ಫೋನ್ ಗಳ ಬಳಕೆ ಹೆಚ್ಚಾದಂತೆ ನಾವು ಪ್ರತಿಯೊಂದು ವಿಷಯವನ್ನು ಸುಲಭವಾಗಿ ತಿಳಿಯಲು ಜನಪ್ರಿಯ ಸರ್ಚ್ ಇಂಜಿನ್ ಗೂಗಲ್ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದೇವೆ. ಆದರೆ, ಪ್ರತಿಯೊಂದಕ್ಕೂ ಗೂಗಲ್ ಸರ್ಚ್ ಮಾಡುವ ಮುನ್ನ ಬಹಳ ಜಾಗರೂಕರಾಗಿರಿ, ಇಲ್ಲವೇ ನಿಮ್ಮ ಖಾತೆ ಖಾಲಿಯಾಗಬಹುದು, ಎಚ್ಚರ..!
SBI Customers Alert: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಯಾವುದೇ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಬೇಡಿ, ಇಲ್ಲದಿದ್ದರೆ ನಿಮ್ಮ ಖಾತೆ ಖಾಲಿಯಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ. ಕ್ಯೂಆರ್ ಕೋಡ್ ಅನ್ನು ಪಾವತಿಯನ್ನು ನೀಡಲು ಸ್ಕ್ಯಾನ್ ಮಾಡಲಾಗುತ್ತದೆ ಮತ್ತು ಪಾವತಿಯನ್ನು ಸ್ವೀಕರಿಸಲು ಅಲ್ಲ ಎಂಬುದನ್ನು ನೆನಪಿಡಿ.
MTNL ವಾಟ್ಸಾಪ್ನಲ್ಲಿ KYC ಪರಿಶೀಲನೆಯನ್ನು ಮಾಡುವುದಿಲ್ಲ ಎಂದು ಪೊಲೀಸರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಇಂತಹ ಮೋಸದ ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ಸಲಹೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.