PM Narendra Modi Union Cabinet: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಇವರು ಮುಂಜಾನೆ ಎದ್ದು ಸಣ್ಣ ಪುಟ್ಟ ಕೆಲಸಕ್ಕೆ ಹೋಗಿ ಬಂದು ಜೀವನ ಸಾಗಿಸುವ ದಲಿತ ಕುಟುಂಬಗಳು. ಆದರೆ ಏಕಾಏಕಿ ಮದ್ಯ ರಾತ್ರಿ ಅಧಿಕಾರಿಗಳು ಬಂದು ಶೆಡ್ ಕಿತ್ತಿ ಹಾಕಿದ್ದಾರೆ ಎಂದು ನಗರಸಭೆ ವಿರುದ್ಧ ಗುಡುಗಿದ್ದಾರೆ. ಎಲ್ಲಿ ಅಂತೀರ ಈ ಸ್ಟೋರಿ ನೋಡಿ.
ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy), ಹೊಟ್ಟೆಗೆ ತಿನ್ನೊಕೆ ಏನೂ ಕೊಡಬೇಡಿ ಹೊಟ್ಟೆಗೆ ತಣ್ಣಿರ್ ಬಟ್ಟೆ. ದೇವಸ್ಥಾನ ಕಟ್ಟುವರು ಓಬಿಸಿ, ದಲಿತರು, ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆದು ಮಜಾ ಮಾಡುವುದು ನೀವು ಎಂದು ಕಿಡಿಕಾರಿದರು.
ಎಸ್ಸಿ / ಎಸ್ಟಿ ಕಾಯ್ದೆಯ ನಿಬಂಧನೆಗಳನ್ನು ದುರ್ಬಲಗೊಳಿಸುವ 2018 ರ ಆದೇಶದ ವಿರುದ್ಧ ಕೇಂದ್ರದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿಸಿದೆ, ಇದು ಇದು ಶಾಸಕಾಂಗದ ವ್ಯಾಪ್ತಿಯಲ್ಲಿ ಬರುವ ಕಾರಣ ನ್ಯಾಯಾಲಯವು ಮಾರ್ಗಸೂಚಿಗಳನ್ನು ರೂಪಿಸಬಾರದು ಎಂದು ಹೇಳಿದೆ.
ಬಿಜೆಪಿ-ಆರ್ಎಸ್ಎಸ್ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುತ್ತವೆ. ಯಾವುದೇ ಕಾರಣಕ್ಕೂ ದಲಿತರ ಪ್ರಗತಿಯನ್ನು ಬಯಸುವುದಿಲ್ಲ. ಮೀಸಲಾತಿಯನ್ನು ಕೊನೆಗೊಳಿಸಲು ಅವರು ಯೋಜಿತ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಎಲ್ ಪುನಿಯಾ ಹೇಳಿದ್ದಾರೆ.
ಕೊರೆಗಾಂವ್-ಭೀಮಾ ಹಿಂಸಾಚಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯ ಎಸಿ ರೈಲು ಸೇವೆಗಳನ್ನು ಬುಧವಾರ ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.