Guess: ಇತ್ತೀಚೆಗೆ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಸಿನಿರಂಗದ ಪ್ಯಾನ್ ಇಂಡಿಯಾ ಸ್ಟಾರ್ನ ಚೈಲ್ಡ್ಹುಡ್ ಪೋಟೋಗಳು ಹರಿದಾಡುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವ ಬಾಲಕ ಯಾರೆಂದು ನೀವು ಗುರುತಿಸಬಲ್ಲಿರಾ?
Pan India Star Prabhas: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಈ ಸುದ್ದಿಯಲ್ಲಿ ಎಷ್ಟು ನಿಜವಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ.
Prabhas visits Katilu Sridurgaparameshwari Temple: ರೆಬೆಲ್ ಸ್ಟಾರ್ ಪ್ರಭಾಸ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದರೆ ಯಾರೂ ಗುರುತಿಸದಂತೆ ಗೆಟಪ್ ಬದಲಾಯಿಸಿದ್ದಾರೆ. ಇದರಿಂಗಾಗಿ ಡಾರ್ಲಿಂಗ್ ಅಭಿಮಾನಿಗಳು ಶೀಘ್ರದಲ್ಲೇ ಕೊಡ್ತಾರಾ ಗುಡ್ ನ್ಯೂಸ್ ಕೊಡುತ್ತಾರಾ ಎಂದು ನಿರೀಕ್ಷಿಸುತ್ತಿದ್ದಾರೆ..
Guess: ಇತ್ತೀಚೆಗೆ ಸ್ಟಾರ್ ನಟ ನಟಿಯರ ಬಾಲ್ಯದ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುತ್ತವೆ.. ಅದೇ ರೀತಿ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಚೈಲ್ಡ್ ಹುಡ್ ಪೋಟೋಗಳು ವೈರಲ್ ಆಗುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವ ಬಾಲಕ ಯಾರೆಂದು ಗುರುತಿಸಿ..
Prabhas Adhar Card: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಹೊಸ ಪರಿಚಯದ ಅಗತ್ಯವಿಲ್ಲ... ಪ್ರಸ್ತುತ ತೆಲುಗು ಸೇರಿದಂತೆ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ತಮ್ಮ ಯುಕ್ತಿ-ಶಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಇದೀಗ ಪ್ರಭಾಸ್ ಅವರ ಆಧಾರ್ ಕಾರ್ಡ್ ವೈರಲ್ ಆಗಿದ್ದು, ಅವರ ನಿಜವಾದ ವಯಸ್ಸು ಸಹ ರಿವೀಲ್ ಆಗಿದೆ..
Ranbir on Prabhas: ಸಲಾರ್, ಕಲ್ಕಿಯಂತಹ ಫ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಪ್ರಭಾಸ್ ಜೊತೆ ಸಿನಿಮಾ ಮಾಡಲು ಸಣ್ಣ ಪಾತ್ರ ಸಿಕ್ಕರೆ ಸಾಕು ಎಂದಿದ್ದಾರೆ ಬಾಲಿವುಡ್ ನಟ ರಣಬೀರ್ ಕಪೂರ್..
Darling Prabhas: ಸದ್ಯ ಸರಣಿ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಮತ್ತೊಂದು ಪ್ರಾಜೆಕ್ಟ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.. ಆ ಕ್ರೇಜಿ ಅಪ್ಡೇಟ್ ಡಿಟೇಲ್ಸ್ ಇಲ್ಲಿದೆ..
Salar Updates: ಡಾರ್ಲಿಂಗ್ ಪ್ರಭಾಸ್ ಅವರ ಇತ್ತೀಚಿನ ಚಿತ್ರ ಸಲಾರ್. ಕೆಜಿಎಫ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಆದರೆ ಪ್ರಭಾಸ್ ಚಿತ್ರದಲ್ಲಿ ಯುವ ನಾಯಕಿಯೊಬ್ಬರು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗುತ್ತಿದೆ..
Salar Trailer Release Date: ಸಲಾರ್ ಒಂದು ಮಾಸ್ ಆಕ್ಷನ್ ಎಂಟರ್ಟೈನರ್ ಸಿನಿಮಾ ಆಗಿದ್ದು, ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಕೆಜಿಎಫ್ ಸರಣಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸದ್ಯ ಈ ಚಿತ್ರದ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ..
Prabhas VS Jr. NTR: ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಸದ್ಯ ಬಿಡುಗಡೆಗೆ ರೆಡಿಯಾಗಿದೆ. ಈ ನಡುವೆ ಜೂನಿಯರ್ NTR ನಟನೆಯ ಸಿನಿಮಾ ಸಹ ಅದೇ ವೇಳೆ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಭಾಕ್ಸಾಫೀಸ್ನಲ್ಲಿ ಇಬ್ಬರು ಸೂಪರ್ ಸ್ಟಾರ್ಗಳ ಸಿನಿಮಾ ಘರ್ಜಿಸಲಿವೆ ಎನ್ನಲಾಗುತ್ತಿದೆ.
Salar Action Sequence: ನಿರ್ದೇಶಕ ಪ್ರಶಾಂತ್ ನೀಲ್ 'ಸಾಲಾರ್' ಚಿತ್ರದಲ್ಲಿ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಪ್ಲಾನ್ ಮಾಡಿದ್ದು, ಕೆಲವು ಯುದ್ಧದ ದೃಶ್ಯಗಳಿಗೆ ನೂರಾರು ವಾಹನಗಳನ್ನು ಬಳಸಲಾಗಿಗೆ ಎಂದು ವರದಿಯಾಗಿದೆ. ಹೀಗಾಗಿ ಸದ್ಯ ಪ್ರಭಾಸ್ ಚಿತ್ರದ ಮೇಲಿನ ನಿರೀಕ್ಷೆಗಳು ಉತ್ತುಂಗಕ್ಕೇರುವುದು ಖಚಿತ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.