Darshan Birthday: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿಯೇ ಇದ್ದು, ಅಭಿಮಾನಿಯೊಬ್ಬರು ನೆಚ್ಚಿನ ನಟನ ಜನ್ಮದಿನಕ್ಕೆ ಉಡುಗರೆಯಾಗಿ ದುಬಾರಿ ಟ್ರ್ಯಾಕ್ಟರ್ ಅನ್ನು ನೀಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Happy Birthday Challenging Star Darshan: ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.. ತಮ್ಮ ನೆಚ್ಚಿನ ನಟನ ಬರ್ತಡೇ ಸೆಲೆಬ್ರೇಷನ್ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ..
Darshan CDP: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಇನ್ನೊಂದು ದಿನ ಮಾತ್ರ ಬಾಕಿಯಿರುವಾಗ, ಅಭಿಮಾನಿಯೊಬ್ನಬರು ಕಾಟೇರ ಚಿತ್ರದ ಥೀಮ್ನಲ್ಲಿ ಸ್ಪೆಷಲ್ ಸಿಡಿಪಿಯನ್ನು ಸಿದ್ದಪಡಿಸಿದ್ದಾರೆ. ಈ ಕಾಮನ್ ಡಿಪಿ ಈಗಾಗಲೇ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಪಡೆದಿದೆ.
Darshans Next Film Updates: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ದರ್ಶನ್, ʼನಮ್ಮ ಮುಂದಿನ ಚಿತ್ರ #DevilTheHero ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15ರ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿʼ ಎಂದು ಹೇಳಿದ್ದಾರೆ.
Darshan 25 Years Film Journey: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗಕ್ಕೆ ಹೆಜ್ಜೆಹಾಕಿ ಈಗಾಗಲೇ 25 ವರ್ಷ ಪೂರೈಸಿದ ಹಿನ್ನೆಲೆ, ಇದೇ ಫೆಬ್ರವರಿ 17 ರಂದು ಶನಿವಾರ ಸಂಜೆ 5 ಗಂಟೆಗೆ 'ಬೆಳ್ಳಿ ಪರ್ವ ಡಿ-25' ಎಂಬ ಅದ್ದೂರಿ ಸಮಾರಂಭ ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Darshan At Tirupathi: ಚಂದನವನದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಸಕ್ಸನ್ನ ಬೆನ್ನೆಲೆ ತಮ್ಮ ಸ್ನೇಹಿತರೊಡನೆ ತಿರುಪತಿ ತೆರೆಳಿ ತಿಮ್ಮಪ್ಪನ ದರ್ಶನ ಮಾಡಿ, ಆರ್ಶೀವಾದವನ್ನು ಪಡೆದಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
Darshan Birthday: ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಈಗಾಗಲೇ ಎಲ್ಲಾ ತಯಾರಿಗಳು ನಡೆಯುತ್ತಾಯಿದೆ. ಹಾಗಾದ್ರೆ ನಟ ದರ್ಶನ್ ಜನ್ಮದಿನಕ್ಕೆ ಏನೆಲ್ಲಾ ಸ್ಪೆಷಲ್ ಸಿದ್ದತೆಗಳು ನಡೆಯುತ್ತಾ ಇದೆ ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
Darshan 58th Movie: ಚಂದನವನದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದಂದು ಡೆವೆಲ್ ಚಿತ್ರದ ಪೋಸ್ಟರ್ ರಿಲೀಸ್ ಮಾಡುವುದರ ಜೊತೆಗೆ ತಮ್ಮ 58ನೇ ಚಿತ್ರದ ಅಪ್ಡೇಟ್ ಸಹ ನೀಡಲಿದ್ದಾರಂತೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Devil The Hero Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 57ನೇ ಸಿನಿಮಾ'ಡೆವಿಲ್- ದಿ ಹೀರೊ' ಚಿತ್ರದ ಅಪ್ಡೇಟ್ನ್ನು ತಮ್ಮ ಹುಟ್ಟು ಹಬ್ಬದಮದು ರಿವೀಲ್ ಮಾಡಲಿದ್ದಾರೆ. ಇದಕ್ಕಾಗಿ ದರ್ಶನ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಾಗಾದ್ರೆ ಫ್ಯಾನ್ಸ್ಗೆ ಸಿಗುವ ಅಪ್ಡೇಟ್ ಆದರೂ ಏನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Actor Darshan: ನಟ ದರ್ಶನ್ ನಟನೆ ಮಾತ್ರವಲ್ಲದೇ ಬಡವರ ಕಷ್ಟಗಳಿಗೆ ಸ್ಪಂದಿಸುವಲ್ಲಿ ಸದಾ ಮುಂದೆ ಇರುತ್ತಾರೆ. ಇದೀಗ ಕುರುಕ್ಷೇತ್ರ'ದ ಭೀಮ ಪಾತ್ರಧಾರಿ ಡ್ಯಾನಿಶ್ ಕಷ್ಟಕ್ಕೆ ಡಿ ಬಾಸ್ ನೆರವಾಗಿದ್ದಾರೆ.
ಇಷ್ಟು ದಿನ ಮೌನವಾಗಿದ್ದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಮೊನ್ನೆ ತಾನೇ ನಟಿ ಮೇಘಾ ಶೆಟ್ಟಿ ವಿರುದ್ಧ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಗುಡುಗಿದ್ದರು. ವಿಜಯಲಕ್ಷ್ಮಿ ವಾರ್ನಿಂಗ್ ಬೆನ್ನಲ್ಲೆ ಮೆಘಾ ಶೆಟ್ಟಿಯೂ ಸಹ ತಾವು ಪೋಸ್ಟ್ ಮಾಡಿದ್ದ ವಿಡಿಯೋವನ್ನು ಡಿಲೀಟ್ ಮಾಡಿ ಸೈಲೆಂಟ್ ಆಗಿದ್ದರು. ಆದ್ರೆ ಇದೀಗ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಚರ್ಚೆಗೆ ಕಾರಣವಾಗಿದೆ.
Media persons attacked by actor Darshan fans : ನಟ ದರ್ಶನ್ ಅಭಿಮಾನಿಗಳು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಎಲ್ಲೆಡೆ ಕೇಳಿಬರುತ್ತಿದೆ. ಶೂಟಿಂಗ್ಗೆ ತೆರಳಿದ್ದ ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
Darshan Birthday: ಕಳೆದ 2 ವರ್ಷಗಳಿಂದ ಕೊರೊನಾ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ವಿಧಿವಶರಾದ ಕಾರಣ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲವೆಂದು ಅಭಿಮಾನಿಗಳಿಗೆ ಡಿ ಬಾಸ್ ಮನವಿ ಮಾಡಿಕೊಂಡಿದ್ದರು.
ದರ್ಶನ್ ಹುಟ್ಟು ಹಬ್ಬ ಈ ಸಲ ಕೊಂಚ ಸ್ಪೆಷಲ್ ಆಗಲಿದೆ. ಸೋಶಿಯಲ್ ಮಿಡಿಯಾದಲ್ಲಿ ವಿಶೇಷ ಅಭಿಯಾನವೊಂದು ಶುರುವಾಗಿದೆ. ಅದು ದಾಸನಿಗೆ ಅಭಿಮಾನಿಗಳು ನೀಡುತ್ತಿರುವ ಹುಟ್ಟುಹಬ್ಬದ ವಿಶೇಷ ಉಡುಗೊರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.