Darshan Case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದಾರೆ. ಬೆನ್ನುನೋವಿನ ಚಿಕಿತ್ಸೆಗಾಗಿ 6 ವಾರಗಳ ಕಾಲ ನಟನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.. ಸಧ್ಯ ಆಸ್ಪತ್ರೆಯಲ್ಲಿರುವ ದರ್ಶನ ಅವರನ್ನು ಈ 7 ಜನರು ಮಾತ್ರ ಭೇಟಿಯಾಗಬಹುದು..
ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ
ಇಂದು ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ ವಿಚಾರಣೆ
ಇಂದು ಮಧ್ಯಾಹ್ನ 2.30ಕ್ಕೆ ಜಾಮೀನು ಅರ್ಜಿ ವಿಚಾರಣೆ
ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ ಸರ್ಕಾರದ SPP
ಅನಾರೋಗ್ಯದ ಕಾರಣ ನೀಡಿ ಜಾಮೀನಿಗೆ ಮನವಿ
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
ನಟ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಮ್ಸ್ ಆಸ್ಪತ್ರೆ ಮುಂದೆ ಜಮಾಯಿಸಿದ್ದ ಫ್ಯಾನ್ಸ್
ಆಸ್ಪತ್ರೆ ಮುಂದೆ ಅಭಿಮಾನಿಗಳನ್ನ ಚದುರಿಸಿದ ಖಾಕಿ
ಎದ್ನೋ ಬಿದ್ನೋ ಎಂದು ಓಡಿದ ದರ್ಶನ್ ಫ್ಯಾನ್ಸ್
ಬಳ್ಳಾರಿ ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ದರ್ಶನ್ ಸ್ಥಳಾಂತರ
ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್
MRI ಸ್ಕ್ಯಾನಿಂಗ್ ಮಾಡಿಸಲು ದರ್ಶನ್ ವಿಮ್ಸ್ಗೆ ಶಿಫ್ಟ್
ಪೊಲೀಸರ ಬಿಗಿ ಬಂದೊಬಸ್ತ್ ನಡುವೆ ದರ್ಶನ್ ಶಿಫ್ಟ್
ಚಿಕಿತ್ಸೆ ಮುಗಿಸಿ ಮತ್ತೆ ಬಳ್ಳಾರಿ ಜೈಲಿಗೆ ದರ್ಶನ್
Darshan health update: ನಟ ದರ್ಶನ್ ಅವರ ಜಾಮೀನು ವಿಚರಣೆ ನಡೆಯುತ್ತಿದೆ, ನಟ ದರ್ಶನ್ ಅವರಿಗೆ ಜಾಮೀನು ಸಿಗುತ್ತಾ ಇಲ್ವಾ ಎನ್ನುವ ಟೆನ್ಶನ್ನಲ್ಲಿ ಅವರ ಅಭಿಮಾನಿಗೂ ಇದ್ದಾರೆ, ಹೀಗಿರುವಾಗ ದಾಸನ ಅಭಿಮಾನಿಗಳಿಗೆ ಮತ್ತೊಂದು ಆತಂಕ ಎದುರಾಗಿದೆ, ನಟನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆಗೆ ವೈದ್ಯರು ಧಾವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.