Darshan health updates : ದರ್ಶನ್ಗೆ ಅಪರೇಷನ್ ಮಾಡಿಲ್ಲ ಅಂದ್ರೆ ಲಕ್ವಾ ಹೊಡೆಯುತ್ತೆ ಹಾಗಾಗಿ ಜಾಮೀನು ನೀಡಬೇಕೆಂದು ಮಧ್ಯಂತರ ಜಾಮೀನು ಪಡೆದಿದ್ದರು. ಆದ್ರೆ ಇದುವರೆಗೂ ಕೂಡ ಯಾವುದೇ ಅಪರೇಷನ್ ಮಾಡಿಸಿಕೊಂಡಿಲ್ಲ.. ಬದಲಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Actor Darshan : ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ವಕೀಲರು ಬುಧವಾರ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಅಲ್ಲದೆ, ಸದ್ಯದ ನೋವಿನಿಂದ ಅವರು ಚೇತರಿಕೆ ಕಾಣದೇ ಇದ್ದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.
Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
rachita ram remuneration to act with actor darshan: ಮೊದಲ ಸಿನಿಮಾದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ನಟಿಸಿ ಮಿಂಚಿದ್ದ ನಟಿ ರಚಿತಾ ರಾಮ್ ಸದ್ಯ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿದ್ದಾರೆ.. ಬುಲ್ ಬುಲ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈ ಚೆಲುವೆಗೆ ಅದೃಷ್ಟ ಕೈಹಿಡಿದು ಇಂದಗೂ ಹಿಂತಿರುಗಿ ನೋಡಿಲ್ಲ..
Actor Darshan: ಜಲ್ಸಾ ಜೀವನಕ್ಕೆ ಒಗ್ಗಿಕೊಂಡಿರುವ ನಾಯಕ ದರ್ಶನ್ ಜೈಲಿನಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಅವರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ.
Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಆದರೆ ಇದೀಗ ದರ್ಶನ್ ಹಾಗೂ ಅವರ ಧರ್ಮ ಪತ್ನಿ ವಿಜಯಲಕ್ಷ್ಮೀ ಅರ ಲವ್ ಸ್ಟೋರಿ ಭಾರೀ ಚರ್ಚೆಯಾಗುತ್ತಿದೆ..
Thugudeep Srinivas Life Story: ತೂಗುದೀಪ್ ಶ್ರೀನಿವಾಸ.. ಈ ಹೆಸರು ಕೇಳಿದ ತಕ್ಷಣ ನೆನಪಿಗೆ ಬರೋದು ಅವರ ಅದ್ಭುತ ನಟನೆ.. ವಿಲನ್ ಹಾಗೂ ಪೋಷಕ ಪಾತ್ರಗಳಲ್ಲಿ ಮಿಂಚಿ ಅಪಾ ಅಭಿಮಾನಿಗಳನ್ನು ಗಳಿಸಿದ ಕನ್ನಡದ ಖ್ಯಾತ ನಟ ತೂಗುದೀಪ್ ಶ್ರೀನಿವಾಸ.. ಇದೀಗ ಇವರ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳಿಯೋಣ...
Renuka Swamy Case: ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆಗೈದ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬೆಂಗಳೂರು ಪೊಲೀಸರು ಸಂಗ್ರಹಿಸಿದ್ದಾರೆ.. ಕೊಲೆ ನಡೆದ ಪ್ರದೇಶದ ಸುತ್ತಮುತ್ತಲಿನ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
Renukaswamy murder case: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ನಟ ದರ್ಶನ್ ಹಾಗೂ ಗ್ಯಾಂಗ್ ವಿಚಾರಣಾಧೀನ ಖೈದಿಗಳಾಗಿದ್ದಾರೆ.. ತನಿಖೆಯಲ್ಲಿ ಸಾಕಷ್ಟು ಶಾಕಿಂಗ್ ವಿಚಾರಗಳು ಬಹಿರಂಗವಾಗುತ್ತಿದ್ದು, ಇದೀಗ ನಟ ದರ್ಶನ್ ಹಾಗೂ ಪ್ರದೋಶ್ನ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರ ಬೆಳಕಿಗೆ ಬಂದಿದೆ..
Darshan in Parappana Agrahar Jail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಸದ್ಯ ಬಂಧಿಯಾಗಿದ್ದಾರೆ.. ಇದೇ ವೇಳೆ ದರ್ಶನ್ ಅಭಿಮಾನಿಗಳು ಅವರ ಭೇಟಿಗೆ ಆಗಮಿಸಿ, ಜೈಲಿನ ಬಳಿ ಕಣ್ಣೀರಿಡುತ್ತಿದ್ದಾರೆ..
Best actor award to Darshan : ಕಾಟೇರ ಚಿತ್ರದ ನಿರ್ದೇಶನಕ್ಕಾಗಿ ತರುಣ್ ಸುಧೀರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರೆ ಇದೇ ಚಿತ್ರಕ್ಕೆ ನಟ ದರ್ಶನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ʼಸಪ್ತ ಸಾಗರಾದಾಚೆ ಎಲ್ಲೋʼ ಚಿತ್ರದ ಅಭಿನಯಕ್ಕಾಗಿ ನಟಿ ರುಕ್ಮಿಣಿ ವಸಂತ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರೆ, ಇದೇ ಚಿತ್ರದ ಸಂಗೀತಕ್ಕಾಗಿ ಚರಣ್ ರಾಜ್ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಉಳಿದಂತೆ..
Notice to Comedy Actor Chikkanna: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿದ್ದಾರೆ.. ತನಿಖೆ ವೇಳೆ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..
Darshan in police custody: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಸಂಚಲನದ ಸಂಗತಿಗಳು ಹೊರಬೀಳುತ್ತಿವೆ. ನ್ಯಾಯಾಲಯ ಈಗಾಗಲೇ ದರ್ಶನ್ ಹಾಗೂ ಡಿ ಗ್ಯಾಂಗ್ನ್ನು ಹತ್ತು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Renukaswamy murder case : ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಡಿ ಗ್ಯಾಂಗ್ ಬಂಧನವಾಗಿದೆ. ಸಧ್ಯ ಘಟನೆ ಕುರಿತು ಬಹುಭಾಷಾ ನಟಿ ಕಸ್ತೂರಿ ಪ್ರತಿಕ್ರಿಯೆ ನೀಡುವ ಮೂಲಕ ಡೆವಿಲ್ ಪರ ಬ್ಯಾಟ್ ಬೀಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.