Darshan: ರೇಣುಕಾಸ್ವಾಮಿ ಕೇಸ್ನಲ್ಲಿ ಅಂದರ್ ಆಗಿದ್ದ ದಾಸನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ದರ್ಶನ್ ಅವರಿಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಐದು ತಿಂಗಳುಗಳಿಂದ ಜೈಲಿನಲ್ಲಿದ್ದ ದಾಸ ಇದೀಗ ಹೊರಬರುತ್ತಿದ್ದಾರೆ. ವಿಷಯ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಜಾ ಹಿನ್ನೆಲೆ
ಇಂದು ವಕೀಲರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿರುವ ದರ್ಶನ್ ಪರ ವಕೀಲರು
ಜಾಮೀನು ಕೋರಿ ಅರ್ಜಿ ಸಲ್ಲಿಸಲಿರುವ ದರ್ಶನ್ ಪರ ವಕೀಲ
ಆರೋಗ್ಯ ಸಮಸ್ಯೆ ಬಗ್ಗೆಯೂ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ
ಜಾಮೀನು ನೀಡದ 57ನೇ CCH ಕೋರ್ಟ್ ಜಡ್ಜ್ ಜೈಶಂಕರ್
ಸದ್ಯಕ್ಕೆ ಕಿಲ್ಲಿಂಗ್ ಸ್ಟಾರ್ ದರ್ಶನ್ಗೆ ಬಳ್ಳಾರಿ ಜೈಲೇ ಗತಿ
ಕೊಲೆ ಕೇಸಲ್ಲಿ 125 ದಿನದಿಂದ ಜೈಲಲ್ಲಿರುವ ದರ್ಶನ್
ಅತ್ತ ಪವಿತ್ರಾಗೌಡಗೂ ಪರಪ್ಪನ ಅಗ್ರಹಾರ ಜೈಲೇ ಫಿಕ್ಸ್
ಇಂದು ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ
ಇಂದೇ ಪವಿತ್ರಾಗೌಡ ಸೇರಿ ಇತರ ಆರೋಪಿಗಳ ಬೇಲ್ ಆದೇಶ
ಜಾಮೀನು ಸಿಗದಿದ್ರೆ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಳ್ಳಾರಿ ಜೈಲಿನಲ್ಲಿ ದರ್ಶನ್ಗೆ ಹೆಚ್ಚಿದ ಜಾಮೀನು ಟೆನ್ಷನ್!
ಕ್ಲೈಮ್ಯಾಕ್ಸ್ ಘಟ್ಟ ತಲುಪಿದ ದರ್ಶನ್ ಬೇಲ್ ಭವಿಷ್ಯ. ಕೆಲವೇ ಕ್ಷಣಗಳಲ್ಲಿ SPP ವಾದಕ್ಕೆ ನಾಗೇಶ್ ಪ್ರತಿವಾದ . ವಾದ ಅಲಿಸಿ ತೀರ್ಪು ಕಾಯ್ದಿರಿಸುವ ಸಾಧ್ಯತೆ ಹೆಚ್ಚು
ನಿನ್ನೆ ದರ್ಶನ್ ಕ್ರೌರ್ಯದ ಬಗ್ಗೆ SPP ಬಲವಾದ ವಾದ
ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ .ಘಟನೆಯ ಭಯಾನತೆ ಬಿಚ್ಚಿಟ್ಟ ಎಸ್ಪಿಪಿ ಪ್ರಸನ್ನ ಕುಮಾರ್. ಸಿ.ವಿ.ನಾಗೇಶ್ ಪ್ರಶ್ನೆಗಳಿಗೆ ಪ್ರಸನ್ನ ಕುಮಾರ್ ಉತ್ತರ
ಜಾಮೀನು ನೀಡಬಾರದು ಎಂದು ಎಸ್ಪಿಪಿ ವಾದ .
Actor Darshan: ಜಲ್ಸಾ ಜೀವನಕ್ಕೆ ಒಗ್ಗಿಕೊಂಡಿರುವ ನಾಯಕ ದರ್ಶನ್ ಜೈಲಿನಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಅವರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ.
Darshan health update: ನಟ ದರ್ಶನ್ ಅವರ ಜಾಮೀನು ವಿಚರಣೆ ನಡೆಯುತ್ತಿದೆ, ನಟ ದರ್ಶನ್ ಅವರಿಗೆ ಜಾಮೀನು ಸಿಗುತ್ತಾ ಇಲ್ವಾ ಎನ್ನುವ ಟೆನ್ಶನ್ನಲ್ಲಿ ಅವರ ಅಭಿಮಾನಿಗೂ ಇದ್ದಾರೆ, ಹೀಗಿರುವಾಗ ದಾಸನ ಅಭಿಮಾನಿಗಳಿಗೆ ಮತ್ತೊಂದು ಆತಂಕ ಎದುರಾಗಿದೆ, ನಟನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆಗೆ ವೈದ್ಯರು ಧಾವಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್
ಜಾಮೀನು ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿರುವ ಕರಿಯ
ಇಂದು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
ದರ್ಶನ್, ಪವಿತ್ರ, ವಿನಯ್ ಸೇರಿ 5 ಆರೋಪಿಗಳು
57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ
ದರ್ಶನ್ ಪರ ಸುನೀಲ್, ಪವಿತ್ರ ಪರ ಟಾಮಿ ಸೆಬಾಸ್ಟಿಯನ್ ವಾದ
Bigg Boss Kannada season 11: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡಿದ್ದು.. ಸದ್ಯ ಯಾವ್ಯಾವ ಸ್ಪರ್ಧಿಗಳು ಮನೆ ಸೇರಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ..
Bigg Boss Kannada Season 11: ಪ್ರೇಕ್ಷಕರು ಕುತೂಹಲದಿಂದ ನೋಡಲು ಕಾದು ಕುಳಿತಿರುವ ಬಿಗ್ಬಾಸ್ ಶೋ ಇಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ.. ಮನೆಯೊಳಗೆ ಯಾವ್ಯಾವ ಸ್ಪರ್ಧಿಗಳು ಕಾಲಿಡಲಿದ್ದಾರೆ ಎನ್ನುವುದನ್ನೂ ಅಧಿಕೃತವಾಗಿ ಘೊಷಿಸಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.