ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಗೆ ಮಾಸ್ಟರ್ ಸ್ಟ್ರೋಕ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿ.. ರಂಗೇರಿದ ಮಂಡ್ಯ ಕಣ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ.
ಮಂಡ್ಯ ಲೋಕಸಮರ ಅಖಾಡಕ್ಕೆ ಇಂದು ಡಿ.ಬಾಸ್ ಎಂಟ್ರಿ - ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಂದು ಪ್ರಚಾರ
ಸ್ಟಾರ್ ಚಂದ್ರು ಪರ ದರ್ಶನ್ ಮತಬೇಟೆ
2024ರ ಅಕ್ಟೋಬರ್ನಲ್ಲಿ ಸಿನಿಮಾ ಬಿಡುಗಡೆಯಾಗಲೇಬೇಕು ಅನ್ನೋದು ದರ್ಶನ್ ಅವರ ಆಸೆಯಂತೆ. ಆದ್ರೆ ನೀವು ನೋಡಿದ ಹಾಗೇ ದರ್ಶನ್ ಅವರ ಕೈಗೆ ಪೆಟ್ಟಾಗಿರೋದು ಗೊತ್ತೇ ಇದೆ. ಡಿ ಬಾಸ್ ನಟನೆಯ ಡೆವಿಲ್ ಸಿನಿಮಾ ಟೈಟಲ್ ಸಖತ್ ಕಿಕ್ ಇದೆ.
Rachitha Ram Good News: ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ನಿನ್ನೆ ಹೋಳಿ ಹಬ್ಬದಂದು ತಮ್ಮ ಫ್ಯಾನ್ಸ್ಗೆ ಸೋಶಿಯಲ್ ಮಿಡಿಯಾದ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಹಾಗಾದರೆ ಈ ನಟಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ವಿವರ.
Darshan Lifestyle: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾವು ಶೂಟಿಂಗ್ ಇಲ್ಲದ ಸಮಯದಲ್ಲಿ ಯಾವ ರೀತಿ ತಮ್ಮ ಸಮಯವನ್ನ್ಯ ಕಳೆಯುತ್ತಾರ? ಎಲ್ಲಿಗೆ ಹೋಗುತ್ತಾರೆ? ಏನೂ ಮಾಡುತ್ತಾರೆ ನಿಮಗೆ ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ.
Devil Update: ಚಂದನವನದ ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲಿರುವ ಡೆವಿಲ್ - ದಿ ಹೀರೋ ಮಾಸ್ ಎಂಟರ್ಟೈನರ್ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಹಾಗಾದ್ರೇ ಈ ಚಿತ್ರದ ಶೂಟಿಂಗ್ ಯಾವಾಗ? ಇಲ್ಲಿದೆ ಸಂಪೂರ್ಣ ವಿವರ.
Darshan visit kuthar koragajja temple : ಇತ್ತೀಚಿಗೆ ಸ್ಯಾಂಡಲ್ವುಡ್ ಸ್ಟಾರ್ಗಳು ಹೆಚ್ಚಾಗಿ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುತ್ತಾರಿಗೆ ಭೇಟಿ ನೀಡಿ ಕೊರಗಜ್ಜನ ದರ್ಶನ ಪಡೆದರು.
ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಾ.01 ರಿಂದ 11 ರ ವರೆಗೆ ಮಹಾಶಿವರಾತ್ರಿ ಬ್ರಹೋತ್ಸವ ಅಂಗವಾಗಿ ಸ್ವಾಮಿಯ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಉಪಕಲೆಕ್ಟರ್ ಡಿ.ಪೆದ್ದಿರಾಜು ಅವರು ತಿಳಿಸಿದ್ದಾರೆ.
Kaatera Title: ಕಾಟೇರ ಚಿತ್ರ ತರೆಕಂಡು ಐವತ್ತು ದಿನಗಳು ಪೂರೈಸಿದ ನಡುವೆಯೇ ಸಿನಿಮಾ ಟೈಟಲ್ ಕಾಂಟ್ರವರ್ಸಿ ಕೂಡ ನಡೆದಿದ್ದು, ಇದಕ್ಕೆ ಚಿತ್ರದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಉತ್ತರ ನೀಡಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Majestic Movie: ನಟ ದರ್ಶನ್ ಗೆ ದಾಸ ಎಂಬ ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ ೨ ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ.
Challenging star Darshan Thoogudeep: ಕನ್ನಡ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.