ಮಧ್ಯಾಹ್ನ 12:30ಕ್ಕೆ ಶ್ರೀರಂಗಪಟ್ಟಣದ ಕಿರುಂಗೂರಿನಲ್ಲಿ ನಂದಿ ಧ್ವಜ ಪೂಜೆ
ಮಧ್ಯಾಹ್ನ 2:30ಕ್ಕೆ ಬನ್ನಿಮಂಟಪದ ಬಳಿ ಜಂಬೂ ಸವಾರಿಗೆ ಚಾಲನೆ
ದಸರಾಗೆ ಚಾಲನೆ ನೀಡಲಿರುವ ನಟ ಶಿವರಾಜ್ ಕುಮಾರ್
ನಾಡಿನೆಲ್ಲೆಡೆ ದಸರಾ ಮಹೋತ್ಸವದ ಸಂಭ್ರಮ... ಆಯುಧ ಪೂಜೆ, ದೇವಸ್ಥಾನದಲ್ಲಿ ವಿಶೇಷ ಪೂಜೆ... ಟೆಂಪಲ್ ಮುಂಭಾಗ ಸಾಲುಗಟ್ಟಿ ವಾಹನ ನಿಲ್ಲಿಸಿ ಪೂಜೆ... ಇತ್ತ ಮಾರ್ಕೆಟ್ನಲ್ಲಿ ಹಬ್ಬದ ಖರೀದಿಗೆ ಜನ ಬ್ಯುಸಿ...
Mysuru Dasara festival 2023: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನ ಅರಮನೆಯಲ್ಲಿ ರಾಜ ಪರಂಪರೆಯ ದಸರಾಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯಲ್ಲಿ ನಡೆಯುವ ದಸರಾ ಪೂಜಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ ನೋಡಿ.
ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಅವರಿಗೆ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.
ಹಿಂದೂ ಹಬ್ಬಗಳಲ್ಲಿ ಪ್ರಮುಖ ಹಬ್ಬ ಅಂದ್ರೆ ಶರನ್ನವರಾತ್ರಿ, ಈ ಹಬ್ಬ ನವ ದುರ್ಗೆಯರ ಆರಾಧನೆಗೆ ಸೂಕ್ತ ಸಮಯ. 9 ದಿನಗಳ ಕಾಲ ಶ್ರದ್ಧೆ, ನಿಷ್ಠೆಯಿಂದ ವೃತವನ್ನು ಆಚರಿಸಿದರೆ ಶಕ್ತಿದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.