Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Vanindu Hasaranga, Sri Lanka Cricket: ಜಿಂಬಾಬ್ವೆ ವಿರುದ್ಧದ ತವರಿನಲ್ಲಿ ನಡೆಯಲಿರುವ ವೈಟ್ ಬಾಲ್ ಸರಣಿಯಲ್ಲಿ ಕುಸಲ್ ಮೆಂಡಿಸ್ ಏಕದಿನ ನಾಯಕರಾಗಿ ಮತ್ತು ವನಿಂದು ಹಸರಂಗ ಟಿ20 ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.
sri lanka captain dasun shanaka injury: 32ರ ಹರೆಯದ ಶನಕ ಗಾಯಗೊಂಡಿರುವ ಕಾರಣ ಪ್ರಸಕ್ತ ವಿಶ್ವಕಪ್’ನಲ್ಲಿ ಇದುವರೆಗೆ ಕಳಪೆ ಪ್ರದರ್ಶನ ನೀಡಿರುವ ಶ್ರೀಲಂಕಾ ತಂಡಕ್ಕೆ ಸಂಕಷ್ಟ ಹೆಚ್ಚಿದೆ.
IND vs SL 2nd ODI: ಶ್ರೀಲಂಕಾದ ನಾಯಕ ದಸುನ್ ಶನಕ ಅತ್ಯುತ್ತಮ ಫಾರ್ಮ್ನಲ್ಲಿ ಓಡುತ್ತಿದ್ದಾರೆ. ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಿರುಸಿನ ಶತಕ ಬಾರಿಸಿದ್ದು, 108 ರನ್ಗಳ ಇನಿಂಗ್ಸ್ ಆಡಿದ್ದರು. 9ನೇ ವಿಕೆಟ್ಗೆ ಕಸುನ್ ರಜಿತಾ ಜೊತೆಗೂಡಿ ಕೇವಲ 73 ಎಸೆತಗಳಲ್ಲಿ 100 ರನ್ಗಳ ಮುರಿಯದ ಜೊತೆಯಾಟವನ್ನೂ ಆಡಿದ್ದರು. ಇದಲ್ಲದೇ ಬೌಲಿಂಗ್ ಮಾಡಿದ ಸಂದರ್ಭದಲ್ಲಿ ಶುಭಮನ್ ಗಿಲ್ ವಿಕೆಟ್ ಪಡೆದಿದ್ದರು.
Sri Lanka vs India: 2010ರ ಆಗಸ್ಟ್ 16 ರಂದು ಭಾರತ-ಶ್ರೀಲಂಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಸೆಹ್ವಾಗ್ ಲಂಕಾದ ಕುತಂತ್ರದಿಂದ ಶತಕ ತಪ್ಪಿಸಿಕೊಂಡಿದ್ದರು.
ಏಷ್ಯಾಕಪ್ 2022ರ ಫೈನಲ್ ಗೆದ್ದ ನಂತರ ಶ್ರೀಲಂಕಾದ ನಾಯಕ ದಸುನ್ ಶನಕ ದೊಡ್ಡ ಹೇಳಿಕೆ ನೀಡಿದ್ದಾರೆ. ತಮ್ಮ ಈ ದೊಡ್ಡ ಗೆಲುವಿಗೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ಕಾರಣವೆಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.