Relationship Survey: ಖ್ಯಾತ ಡೇಟಿಂಗ್ ಅಪ್ಲಿಕೇಶನ್ ಆಗಿರುವ ಬಂಬಲ್ ಇತ್ತೀಚೆಗಷ್ಟೇ ವಿವಾಹ ಮತ್ತು ಸಂಬಧಗಳ ಕುರಿತು ಒಂದು ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯಲ್ಲಿ ಬಂಬಲ್ ಅತ್ಯಂತ ರೋಚಕ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಶೇಕಡಾ 81 ರಷ್ಟು ಮಹಿಳೆಯರು ಸಿಂಗಲ್ ಆಗಿರುವುದು ಅಥವಾ ಒಂಟಿಯಾಗಿರುವು ಹೆಚ್ಚು ಉತ್ತಮ ಎಂದು ಹೇಳಿದ್ದಾರೆ.
ಇತ್ತೀಚೆಗೆ ವೈಟ್ಫೀಲ್ಡ್ ನಿವಾಸಿಯನ್ನು ಲೈಂಗಿಕ ಕ್ರಿಯೆಗೆ ಎಂದು ಮೆಹರಾ ಎಂಬಾಕೆ ತನ್ನ ಜೆ.ಪಿ.ನಗರದ 5ನೇ ಹಂತದ ಮನೆಗೆ ಕರೆಸಿಕೊಂಡಿದ್ದಾರೆ. ವ್ಯಕ್ತಿ ಮನೆಗೆ ಎಂಟ್ರಿಯಾಗುತ್ತಿದ್ದಂತೆ ಮಹಿಳೆ ಮತ್ತು ಆಕೆಯ ತಂಡ ಸೇರಿಕೊಂಡು ಈ ಕೃತ್ಯ ಎಸಗಿರುವುದಾಗಿ ಎಂದು ತಿಳಿದುಬಂದಿದೆ.
ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿಲ್ಲ ಅದು ಕೊಲೆ ಎಂಬ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ.
Dating App Survey: ಖ್ಯಾತ ಡೇಟಿಂಗ್ ಅಪ್ಲಿಕೇಶನ್ ಆಗಿರುವ ಬಂಬಲ್ ವಿವಾಹ ಮತ್ತು ಸಂಬಧಗಳ ಕುರಿತು ಒಂದು ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯಲ್ಲಿ ಬಂಬಲ್ ಅತ್ಯಂತ ರೋಚಕ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಶೇಕಡಾ 81 ರಷ್ಟು ಮಹಿಳೆಯರು ಸಿಂಗಲ್ ಆಗಿರುವುದು ಅಥವಾ ಒಂಟಿಯಾಗಿರುವು ಹೆಚ್ಚು ಉತ್ತಮ ಎಂದು ಹೇಳಿದ್ದಾರೆ.
ಸಾಲ ಮಾಡಿ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯಗೊಂಡಿದ್ದ ಯುವತಿಗೆ ಹಣ ನೀಡಿದ್ದೆ ಎಂದು ಮ್ಯಾನೇಜರ್ ಹರಿಶಂಕರ್ ಹೇಳಿಕೆ ನೀಡಿದ್ದ. ತನಿಖೆ ವೇಳೆ ಒಟ್ಟು 30 ಬ್ಯಾಂಕ್ ಅಕೌಂಟ್ ಗಳಿಗೆ ಸುಮಾರು 6 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದನ್ನು ಪತ್ತೆ ಹಚ್ಚಿದ್ದ ಪೊಲೀಸರು ಪರಿಶೀಲಿಸಿದಾಗ ಆರು ಮಂದಿ ಅಪರಿಚಿತ ಯುವತಿಯರಿಗೆ ಹಣ ಹೋಗಿರುವುದನ್ನು ಕಂಡುಕೊಂಡಿದ್ದಾರೆ.
ಒಂಟಿಯಾಗಿರುವುದು ಅಪರಾಧವಲ್ಲ ಎಂದು ಕಂಪನಿ ಸ್ಪಷ್ಟವಾಗಿ ಹೇಳಿದೆ. ಜನರು ಡೇಟಿಂಗ್ ಅಪ್ಲಿಕೇಶನ್ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದರೆ, ನೈಜ ಜಗತ್ತಿನಿಂದ ದೂರ ಉಳಿಯುತ್ತಾರೆ. ಈ ಕಾರಣದಿಂದಲೇ ಈ ಆಪ್ ವಾರದಲ್ಲಿ ಒಂದು ದಿನ ಮಾತ್ರ ಕಾರ್ಯನಿರ್ವಹಿಸುತ್ತದೆ.
ಭಾರತೀಯರು ಡೇಟಿಂಗ್ ಹಾಗೂ ಫ್ಲರ್ಟಿಂಗ್ ಮೇಲೆ ಹೆಚ್ಚು ಹಣ ವ್ಯಯಿಸುತ್ತಾರೆ. ಹೀಗಂತ ನಾವು ಹೇಳ್ತಿಲ್ಲ. ಆಪ್ ಆನಿ (App Annie) ಹೆಸರಿನ ಅಂತಾರಾಷ್ಟ್ರೀಯ ಕಂಪನಿ ತನ್ನ ವರದಿಯಲ್ಲಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.