ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿಯಲ್ಲಿ ಮದುವೆ ಇತ್ತು. ಮದುವೆಗೆ ಬಂದಿದ್ದ 9 ಮಕ್ಕಳೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Newborn Baby: ಕಳೆದ 20 ದಿನಗಳ ಹಿಂದೆ ಚಾಮರಾಜಪೇಟೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ನಾಪತ್ತೆಯಾಗಿತ್ತು. ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಮಹಿಳೆಯೊಬ್ಬಳು ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದಳು. ಅಲ್ಲದೆ, ಕೊನೆಗೆ ಅದೇ ಮಹಿಳೆ ಮಗುವೊಂದನ್ನ ಎತ್ತಿಕೊಂಡು ಹೋಗಿದ್ದಳು.
Cabinet Expansion: ಸಚಿವ ಸ್ಥಾನ ನೀಡುವ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಒತ್ತಾಯ ಮಾಡಿದ್ದೇವೆ. ನಮಗೂ ಸಚಿವ ಸ್ಥಾನ ಬೇಕು, ನಮ್ಮ ಅನುಭವವನ್ನ ಗಮನಿಸಿ ಕೊಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದ್ದು, ಮುಂಗಾರು ಪ್ರಾರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ವಿಳಂಬವಾದ ಕಾರಣ ಅಸಮಾಧಾನಗೊಂಡಿದ್ದ ವಿನಯ್ ಕುಲಕರ್ಣಿ ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.