ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ "ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು" ಎಂದರು.
ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರು ಹರಿಸಲಾಗಿದೆ" ಎಂದರು.
Dk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
ಬೈರಾಪಟ್ಟಣ ಹಾಗೂ ಹೊಂಗನೂರಿನ ಬಳಿ ಸುಣ್ಣಘಟ್ಟದಲ್ಲಿ ನಡೆದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಯಾರು ಏನೇ ಹೇಳಿದರು ನನಗೆ ಜನ ಸೇವೆ ಮುಖ್ಯ. ನಾನು ನಿಮ್ಮ ಮನೆ ಮಗ, ಸೇವಕ. ಚನ್ನಪಟ್ಟಣ ತಾಲೂಕಿನ ಜನತೆಗೆ ಶಿವಕುಮಾರ್ ಮನೆ ಬಾಗಿಲು ಸದಾ ತೆರೆದಿರುತ್ತದೆ " ಎಂದರು.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.
ಬೆಂಗಳೂರು: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ.
DCM DK Shivakumar: “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.
ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ
ಕನಕಪುರ ಜನರಿಗೆ ಮಂಕುಬೂದಿ ಎರಚಲು ಡಿಕೆಶಿ ಹುನ್ನಾರ
ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ವಾರ್
ಡಿಕೆಶಿ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ
ಇವರು ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು?
DCM DK Sivakumar: "ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ.
ರಾಜ್ಯದಲ್ಲಿ ಸದ್ಯಕ್ಕೆ ಡಿಕೆಶಿ ಒಬ್ಬರಿಗೆ ಮಾತ್ರ ಡಿಸಿಎಂ ಹುದ್ದೆ
ಬೇರೆ ಸಮುದಾಯದ ನಾಯಕರಿಗೆ ಡಿಸಿಎಂ ಹುದ್ದೆ ಇಲ್ಲ.. ಇಲ್ಲ
ಲಿಂಗಾಯತ , ದಲಿತ , ಮುಸ್ಲಿಂ ಸಮುದಾಯಕ್ಕೆ ಬೇಡಿಕೆ ಇತ್ತು
ಆದರೆ ಡಿಕೆಶಿ ಹೊರತುಪಡಿಸಿ ಬೇರೆಯವರಿಗೆ ಡಿಸಿಎಂ ಹುದ್ದೆ ಇಲ್ಲ
ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಒಂದೇ ಡಿಸಿಎಂ ಹುದ್ದೆ ಸೃಷ್ಟಿ
ಇದೇ 20 ರಂದು ಸಿದ್ದರಾಮಯ್ಯ ಸಿಎಂ ಆಗಿ ಪಟ್ಟಾಭಿಷೇಕ - ಅದೇ ದಿನ ಡಿಕೆಶಿಗೂ ಡಿಸಿಎಂ ಪಟ್ಟ ಕಟ್ಟಲು ಪ್ಲ್ಯಾನ್.. ಸರ್ಕಾರದಲ್ಲಿ ಇಬ್ಬರಿಗೂ ಅಧಿಕಾರ ಸಮಪಾಲು ನೀಡಿದ ಕಾಂಗ್ರೆಸ್
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಅಧಿಕೃತ ಘೋಷಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.