Virat Kohli Dean Elgar spat incident: ಟೆಸ್ಟ್ ಪಂದ್ಯದ ವೇಳೆ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಮೇಲೆ ಉಗುಳಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಡೀನ್ ಎಲ್ಗರ್ ಆರೋಪಿಸಿದ್ದಾರೆ.
Dean Elgar Announces Retirement From Test: ಸುಮಾರು 12 ವರ್ಷಗಳ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 84 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 13 ಶತಕಗಳು ಮತ್ತು 23 ಅರ್ಧ ಶತಕಗಳು ದಾಖಲಾಗಿವೆ. ಎಲ್ಗರ್ ಡಿಸೆಂಬರ್ 26 ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಪಂದ್ಯವನ್ನಾಡಲಿದ್ದಾರೆ.
Dean Elgar Retirement: ರಾಪೋರ್ಟ್ ನ್ಯೂಸ್ ಪೇಪರ್' ವರದಿಯ ಪ್ರಕಾರ, ಎಲ್ಗರ್ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದಾರೆ. ನಾಯಕತ್ವದಿಂದ ಕೆಳಗಿಳಿದ ನಂತರ ಅವರಲ್ಲಿ ಭವಿಷ್ಯದ ಬಗ್ಗೆ ಭಯ ಕಾಡುತ್ತಿದೆ. ಅಷ್ಟೇ ಅಲ್ಲದೆ, ಈ ವರ್ಷದ ಆರಂಭದಲ್ಲಿ ಎಲ್ಗರ್ ಅವರನ್ನು ನಾಯಕನ ಸ್ಥಾನದಿಂದ ತೆಗೆದುಹಾಕಲಾಯಿತು.
DRS ವಿಷಯವಾಗಿ ವಿರಾಟ್ ಕೊಹ್ಲಿ ನಡೆದುಕೊಂಡಿರುವ ರೀತಿಗೆ ಮಾಜಿ ಕ್ರಿಕೆಟಿಗರು ಬೇಸರ ವ್ಯಕ್ತಪಡಿಸಿದ್ದು, ಮುಂದೆ ಈ ರೀತಿಯ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಅಂತಾ ಸಲಹೆ ನೀಡಿದ್ದಾರೆ.
India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ನಾಯಕತ್ವದಲ್ಲಿ ಕೆಎಲ್ ರಾಹುಲ್ ಅದ್ಭುತ ವರ್ತನೆ ತೋರಿದ್ದರು. ಜೋಹಾನ್ಸ್ಬರ್ಗ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತದ ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಅವರ ಆಕ್ರಮಣಕಾರಿ ವರ್ತನೆ ಕಂಡುಬಂದಿದೆ. ವಾಸ್ತವವಾಗಿ, ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಮತ್ತು ಆಫ್ರಿಕನ್ ನಾಯಕ ಡೀನ್ ಎಲ್ಗರ್ ನಡುವೆ ಮೈದಾನದಲ್ಲಿಯೇ ಘರ್ಷಣೆ ನಡೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.