Garuda Purana after death: ಯಾವುದೇ ಒಬ್ಬ ವ್ಯಕ್ತಿಯು ತನ್ನ ಸಾವಿಗೂ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನಂತೆ. ಅದರ ಮೂಲಕ ಅವನು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆಂದು ಹೇಳಲಾಗಿದೆ.
ಗರುಡ ಪುರಾಣದಲ್ಲಿ ಸಾವಿಗೆ ಸಂಬಂಧಿಸಿದ ಕೆಲವು ರಹಸ್ಯಗಳನ್ನು ಮತ್ತು ವ್ಯಕ್ತಿಯ ಮರಣವನ್ನು ಸೂಚಿಸುವ ವಿಷಯಗಳ ಬಗ್ಗೆ ಹೇಳಲಾಗಿದೆ. ಸಾವು ಹತ್ತಿರವಾದಾಗ ಸಾಯುತ್ತಿರುವ ವ್ಯಕ್ತಿಯು ಅನೇಕ ಮುನ್ಸೂಚನೆಗಳನ್ನು ಪಡೆಯಲು ಪ್ರಾರಂಭಿಸುತ್ತಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.