Akshay Kumar Deepfake News: ರಶ್ಮಿಕಾ ಮತ್ತು ಕತ್ರಿನಾ ಕೈಫ್ ನಂತರ ಈಗ ಅಕ್ಷಯ್ ಕುಮಾರ್ ಡೀಪ್ಫೇಕ್ಗೆ ಬಲಿಯಾಗಿದ್ದಾರೆ. ಗೇಮಿಂಗ್ ಆ್ಯಪ್ ಪ್ರಚಾರಕ್ಕೆ ನಟನ ಮುಖ ಮತ್ತು ಧ್ವನಿಯನ್ನು ಬಳಸಿರುವ ಸುದ್ದಿ ಬೆಳಕಿಗೆ ಬಂದಿದೆ.
Rashmika Mandanna : ಇತ್ತೀಚೆಗೆ ವೈರಲ್ ಆಗಿರುವ AI ಡೀಪ್ಫೇಕ್ ವೀಡಿಯೊಗೆ ಬಲಿಯಾದ ಮೊದಲ ಭಾರತೀಯ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಒಬ್ಬರು. ಕಳೆದ ಕೆಲವು ದಿನಗಳ ಹಿಂದೆ ರಶ್ಮಿಕಾ ಡೀಪ್ಫೇಕ್ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ, ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ನಾಲ್ವರು ಶಂಕಿತರನ್ನು ಪತ್ತೆ ಹಚ್ಚಿದ್ದಾರೆ.
PM Modi On Deepfake Video: ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೃತಕ ಬುದ್ಧಿಮತ್ತೆಯ ಸಂಯೋಜನೆಯೊಂದಿಗೆ, ಇದು ಸಮಾಜಕ್ಕೆ ದೊಡ್ಡ ಬಿಕ್ಕಟ್ಟನ್ನು ಉಂಟುಮಾಡಬಹುದು. (Technology News In Kannada)
Rashmika mandanna deepfake video : ಇತ್ತೀಚಿಗೆ ರಶ್ಮಿಕಾ ಮಂದಣ್ಣ ಲಿಫ್ಟ್ ಪ್ರವೇಶಿಸುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದ್ರೆ ಅದು ಡೀಪ್ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು ರಚಿಸಲಾದ ವೀಡಿಯೊ ಎಂದು ತಿಳಿದು ಬಂದಿತ್ತು. ಆ ವಿಡಿಯೋ ಜರಾ ಪಟೇಲ್ ಎಂಬುವವರಿಗೆ ಸೇರಿದ್ದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.