Deepika Padukone: ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ತಮ್ಮ ಇನ್ಸ್ಟಾಗ್ರಾಮ್ ಬಯೋವನ್ನು ಬದಲಾಯಿಸಿದ್ದಾರೆ. ಈ ಬಯೋ ಮೂಲಕ ಇದೀಗ ನಟಿ ತಮ್ಮ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೂರೇ ಮೂರು ಪದಗಳಲ್ಲಿ ಬಿಚ್ಚಿಟ್ಟಿದ್ದಾರೆ.
Deepika Padukone: ಬಾಲಿವುಡ್ ನ ಕ್ವೀನ್ ನಟಿ ದೀಪಿಕಾ ಪಡುಕೋಣೆ ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಗಣೇಶ ಚತುರ್ಥಿಯಂದು ನಟಿಯ ಮನೆಗೆ ಲಕ್ಷ್ಮಿ ಭೇಟಿ ನೀಡಿದ್ದರು. ದೀಪಿಕಾ ಮಗಳಿಗೆ ಜನ್ಮ ನೀಡಿದ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಪುಟ್ಟ ದೇವತೆಯ ದರ್ಶನ ಪಡೆಯಲು ಅಭಿಮಾನಿಗಳ ದಂಡೇ ಹಾಜರ್ ಆಗಿತ್ತು. ನಟಿ ಇದೀಗ ಡಿಸ್ಚಾರ್ಜ್ ಆಗಿದ್ದು, ಈಕೆ ಆಸ್ಪತ್ರೆಯಿಂದ ಹೊರ ಬರುತ್ತಿರುವ ಫೋಟೋಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Deepika Padukone big decision: ದೀಪಿಕಾ ಪಡುಕೋಣೆ ತಾಯಿಯಾಗಿ ಕೆಲವೇ ದಿನಗಳಾಗಿವೆ. ಇದೀಗ ಮಗಳಿಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಅದು ಅವರ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.
Deepika Padukone: ಈ ನಡುವೆ ಇತ್ತೀಚೆಗಷ್ಟೇ ದೀಪಿಕಾ ಆಘಾತಕಾರಿ ನಿರ್ಧಾರ ಕೈಗೊಂಡಿದ್ದಾರೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ. ವಿಷಯವೆಂದರೆ..
Deepika Padukone-Ranveer Singh: ನಟಿ ದೀಪಿಕಾ ಪಡುಕೋಣೆ ತಮ್ಮ ನಟನೆ ಮತ್ತು ವೈಯಕ್ತಿಕ ಜೀವನದಿಂದಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ.. ಆದರೆ ಇದೀಗ ದೀಪಿಕಾ ಮೊದಲ ಬಾರಿಗೆ ತಾಯ್ತನದ ಸಂತೋಷದ ಬಗ್ಗೆ ಮಾತನಾಡಿದ್ದಾರೆ..
Deepika Padukone : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತೊಮ್ಮೆ ತಾವು ಯಾವುದೇ ಬೆದರಿಕೆಗೆ ಹೆದರುವುದಿಲ್ಲ ಅಂತ ಖಡಕ್ ಆಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ದೇಶ ಬಿಟ್ಟು ಹೋಗುವ ಮಾತೇ ಇಲ್ಲ ಅಂತ ಖಡಾ ಖಂಡಿತವಾಗಿ ನುಡಿದಿದ್ದಾರೆ. ಆದ್ರೆ ದೀಪಿಕಾ ಈ ಮಾತನ್ನು ಈಗ ಯಾಕೆ ಹೇಳಿದ್ರು ಎನ್ನುವುದೇ ಕುತೂಹಲಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.