Deepika Padukone: ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ತಮ್ಮ ಇನ್ಸ್ಟಾಗ್ರಾಮ್ ಬಯೋವನ್ನು ಬದಲಾಯಿಸಿದ್ದಾರೆ. ಈ ಬಯೋ ಮೂಲಕ ಇದೀಗ ನಟಿ ತಮ್ಮ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೂರೇ ಮೂರು ಪದಗಳಲ್ಲಿ ಬಿಚ್ಚಿಟ್ಟಿದ್ದಾರೆ.
Deepika Padukone: ಬಾಲಿವುಡ್ ನ ಕ್ವೀನ್ ನಟಿ ದೀಪಿಕಾ ಪಡುಕೋಣೆ ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಗಣೇಶ ಚತುರ್ಥಿಯಂದು ನಟಿಯ ಮನೆಗೆ ಲಕ್ಷ್ಮಿ ಭೇಟಿ ನೀಡಿದ್ದರು. ದೀಪಿಕಾ ಮಗಳಿಗೆ ಜನ್ಮ ನೀಡಿದ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಪುಟ್ಟ ದೇವತೆಯ ದರ್ಶನ ಪಡೆಯಲು ಅಭಿಮಾನಿಗಳ ದಂಡೇ ಹಾಜರ್ ಆಗಿತ್ತು. ನಟಿ ಇದೀಗ ಡಿಸ್ಚಾರ್ಜ್ ಆಗಿದ್ದು, ಈಕೆ ಆಸ್ಪತ್ರೆಯಿಂದ ಹೊರ ಬರುತ್ತಿರುವ ಫೋಟೋಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Deepika Padukone big decision: ದೀಪಿಕಾ ಪಡುಕೋಣೆ ತಾಯಿಯಾಗಿ ಕೆಲವೇ ದಿನಗಳಾಗಿವೆ. ಇದೀಗ ಮಗಳಿಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಅದು ಅವರ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.
Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಜೊತೆ ಪತಿ ರಣವೀರ್ ಸಿಂಗ್ ಕೂಡ ಇದ್ದಾರೆ. ಇಬ್ಬರೂ ತಮ್ಮ ಐಷಾರಾಮಿ ಕಾರಿನೊಂದಿಗೆ ಎಚ್ಎನ್ ರಿಲಯನ್ಸ್ ಆಸ್ಪತ್ರೆ ತಲುಪಿದ್ದಾರೆ.
Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್ ಜೋಡಿ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Deepika Padukone Education: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸದ್ಯ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ನಟಿ ಶೀಘ್ರದಲ್ಲೇ ತಾಯಿಯಾದ್ದಾರೆ.. ಇದೇ ವೇಳೆ ಇವರ ಶಿಕ್ಷಣದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
ರಣವೀರ್ ಸಿಂಗ್ ಅತ್ಯುತ್ತಮ ಹೋಸ್ಟ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದು ಕಾರ್ಯಕ್ರಮಗಳಲ್ಲಿ ಸಾಬೀತಾಗಿದೆ. ಆದರೆ ರಣವೀರ್ ಇದರ ಸಂಪೂರ್ಣ ಶ್ರೇಯಸ್ಸನ್ನು ಅವರು ತಮ್ಮ ಪತ್ನಿ ದೀಪಿಕಾಗೆ ಸಲ್ಲಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.