ಬಾಲಿವುಡ್ ನಲ್ಲಿ ಅತಿ ಸುದ್ದಿಯಲ್ಲಿರುವ ಜೋಡಿ ಎಂದರೆ ಅದು ದೀಪಿಕಾ ಪಡುಕೋಣೆ ಮತ್ತು ರಣವೀರ ಸಿಂಗ್ ಈಗ ಈ ಇಬ್ಬರು ಜೋಡಿಗಳ ಮದುವೆಯ ಬಗ್ಗೆ ಈ ಹಿಂದೆ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು.
ಬಾಲಿವುಡ್ ಖ್ಯಾತ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರು ಬುಧವಾರ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಿಂಧಿ ಶೈಲಿಯ ಮದುಮಕ್ಕಳಾಗಿ ಮಿಂಚಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿವೆ.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇಟಲಿಯ ಲೇಕ್ ಕೊಮೊದಲ್ಲಿ ವಿವಾಹವಾದರು. ಇಬ್ಬರು ಕೊಂಕಣಿ ಸಂಪ್ರದಾಯದಂತೆ ನವೆಂಬರ್ 14 ರಂದು ವಿವಾಹವಾಗಿದ್ದರು ಇಂದು ಸಿಂಧಿ ಸಂಪ್ರದಾಯದಂತೆ ಮದುವೆಯಾದರು.
ಬಾಲಿವುಡ್ ನಲ್ಲಿ ಅತಿ ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು ದೀಪಿಕಾ ಪಡುಕೋಣೆ ಮತ್ತು ರಣವೀರ ಸಿಂಗ್ ಈಗ ಈ ಇಬ್ಬರು ಜೋಡಿಗಳ ಮದುವೆಯ ಬಗ್ಗೆ ಈ ಹಿಂದೆ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು.ಆದರೆ ಈಗ ಎಲ್ಲ ಊಹಾಪೋಹಗಳಿಗೆ ತೆರೆಬಿದ್ದು ಈಗ ಜೋಡಿಗಳು ಅಧಿಕೃತವಾಗಿ ಮದುವೆಯಾಗಿದ್ದಾರೆ.
ಬಾಲಿವುಡ್ ನ ಪ್ರಣಯ ಜೋಡಿಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ ಸಿಂಗ್ ಈ ಬಾರಿ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಲ್ಲಿರುವುದು ಫಿಲಂ ವಿಚಾರವಾಗಿ ಅಲ್ಲ ಬದಲಾಗಿ ಮದುವೆಯ ವಿಚಾರವಾಗಿ ಎನ್ನುವುದು ಬಾಲಿವುಡ್ ನಲ್ಲಿ ಕೇಳಿ ಬರುತ್ತಿರುವ ಹೊಸ ಸಮಾಚಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.