India's most valuable celebrity of 2022: ಕಾರ್ಪೊರೇಟ್ ತನಿಖೆ ಮತ್ತು ಅಪಾಯದ ಸಲಹಾ ಸಂಸ್ಥೆ(Corporate Investigation and Risk Consulting Firm)ಯಾದ ಕ್ರೋಲ್’ನ ವರದಿಯ ಪ್ರಕಾರ, ನಟ ರಣವೀರ್ ಸಿಂಗ್ ಅವರು 2022ರ ಭಾರತದ ಅತ್ಯಮೂಲ್ಯ ಸೆಲೆಬ್ರಿಟಿ(India’s Most Valuable Celebrity of 2022) ಎಂದು ಹೆಸರಿಸಿದ್ದಾರೆ. ಈ ಮೂಲಕ ಐದು ವರ್ಷಗಳ ಕಾಲ ಅಗ್ರಸ್ಥಾನದಲ್ಲಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. "ಸೆಲೆಬ್ರಿಟಿ ಬ್ರ್ಯಾಂಡ್ ಮೌಲ್ಯಮಾಪನ ವರದಿ 2022: ಬಿಯಾಂಡ್ ದಿ ಮೇನ್ಸ್ಟ್ರೀಮ್" ಎಂಬ ಶೀರ್ಷಿಕೆಯ ವರದಿಯು ರಣವೀರ್ ಸಿಂಗ್ ಅವರ ಬ್ರ್ಯಾಂಡ್ ಮೌಲ್ಯ $181.7 ಮಿಲಿಯನ್ ಎಂದು ತಿಳಿಸಿದೆ.
Besharam Song: ಬಾಲಿವುಡ್ನ ಪಠಾಣ್ ಚಿತ್ರವು ಈಗಾಗಲೇ ವಿಶ್ವದಾದ್ಯಂತ 600 ಕೋಟಿಗೂ ಹೆಚ್ಚು ಗಳಿಸಿರುವುದು ಗೊತ್ತೇ ಇದೆ. ಇದೀಗ ಪಠಾಣ್ನ ಜನಪ್ರಿಯ ಗೀತೆ 'ಬೇಷರಂ ರಂಗ್'ಗೆ ಯುವತಿಯೊಬ್ಬಳು ಅರೆಬರೆ ಬಟ್ಟೆ ತೊಟ್ಟು ಮೈ ಬಳುಕಿಸಿದ ವೀಡಿಯೋ ಬಾರಿ ವೈರಲ್ ಆಗುತ್ತಿದೆ.
Oscars 2023: ನಿನ್ನೆ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ದೀಪಿಕಾ ಪಡುಕೋಣೆ ನಿರೂಪಣೆ ಮಾಡಿ ಎಲಾ ಭಾರತೀಯರನ್ನು ತನ್ನತ್ನ ಸೆಳೆದುಕೊಂಡಿದ್ದಾರೆ. ಆದರೆ ಇದರ ನಡುವೆ ದೀಪಿಕಾ ಪಡುಕೋಣೆ ಅಭಿಮಾನಿಗಳು ಹಾಲಿವುಡ್ ಮಾಧ್ಯಮದ ಮೇಲೆ ಗರಂ ಆಗಿದ್ದಾರೆ.
Deepika Padukone Oscar 2023 Look: ಆಸ್ಕರ್ 2023 ರಲ್ಲಿ ಭಾರತ ಎರಡು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರೆ, ಮತ್ತೊಂದೆಡೆ, ದೀಪಿಕಾ ಪಡುಕೋಣೆ ಅವರ ನೋಟ ಮತ್ತು ಭಾಷಣದಿಂದ ಅಭಿಮಾನಿಗಳ ಮನಗೆದ್ದಿದ್ದಾರೆ.
Oscars 2023 Winner : ಆಸ್ಕರ್ 2023 ರಲ್ಲಿ ನಾಟು ನಾಟು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿತು. ದೀಪಿಕಾ ಪಡುಕೋಣೆ ಇದನ್ನು ಅನೌನ್ಸ್ ಮಾಡಿದರು. RRR ಹಾಡು ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಕ್ಷಣದಲ್ಲಿ ನಟಿ ದೀಪಿಕಾ ಪಡುಕೋಣೆ ಕಣ್ಣೀರನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ.
Deepika Padukone : ದೀಪಿಕಾ ಪಡುಕೋಣೆ ವಿಶ್ವದಲ್ಲಿ ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿದ್ದಾರೆ. ಎಲ್ಲೆಡೆ ಅವರ ಚಟುವಟಿಕೆಗಳ ಚರ್ಚೆ ನಡೆಯುತ್ತದೆ. ಇದೀಗ ದೀಪಿಕಾ ಅವರ ಸ್ಟೈಲಿಶ್ ಲುಕ್ ಟ್ರೋಲ್ ಆಗಿದೆ.
Pathaan: ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ‘ಪಠಾನ್’ ಜನವರಿಯಲ್ಲಿ ಬಿಡುಗಡೆಯಾದಾಗಿನಿಂದ ವಿಶ್ವದಾದ್ಯಂತ 1028 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಭಾರತದಲ್ಲಿ ಸಾರ್ವಕಾಲಿಕ ನಂಬರ್ ಒನ್ ಹಿಂದಿ ಚಲನಚಿತ್ರವಾಗಿದೆ
ಮಾರ್ಚ್ 12 ರಂದು ನಡೆಯಲಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಟೌನ್ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಮಿಂಚಲಿದ್ದಾರೆ. ಇತ್ತೀಚೆಗೆ ದೀಪಿಕಾಗೆ ಆಸ್ಕರ್ ಟೀಂನಿಂದ ಆಹ್ವಾನ ಬಂದಿತ್ತು. ಆಸ್ಕರ್ ಪ್ರಶಸ್ತಿ ಪ್ರದಾನ ಮಾಡುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಆಕೆಯ ಹೆಸರನ್ನು ಸೇರಿಸಲಾಗಿದೆ. ದೀಪಿಕಾ ಪಡುಕೋಣೆ ಅವರನ್ನು ಆಸ್ಕರ್ ಕಾರ್ಯಕ್ರಮಕ್ಕೆ ನಿರೂಪಕಿಯಾಗಿ ಆಹ್ವಾನಿಸಿದ ನಂತರ, ದೀಪ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ.
Deepika Padukone And Sanjay Leela Bhansali : ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ಸೂಪರ್ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇಂದು ಅನೇಕ ತಾರೆಯರನ್ನು ಸಿನಿರಂಗಕ್ಕೆ ನೀಡಿದ್ದಾರೆ. ಈ ಪಟ್ಟಿಯಲ್ಲಿ ದೀಪಿಕಾ ಅವರ ಹೆಸರೂ ಸೇರಿದೆ.
ಡಾರ್ಲಿಂಗ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ʼಪ್ರಾಜೆಕ್ಟ್ ಕೆʼ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಚಿತ್ರವು ಜನವರಿ 12, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಿನಿಮಾದಲ್ಲಿ ಬಿಟೌನ್ ಬೆಡಗಿ ದೀಪಿಕಾ ಪಡುಕೋಣೆ ಡಾರ್ಲಿಂಗ್ಗೆ ಜೊತೆಯಾಗಿ ನಟಿಸಿದ್ದಾರೆ. ʼಪ್ರಾಜೆಕ್ಟ್ ಕೆʼ ಅನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ಪ್ರಾಜೆಕ್ಟ್ ಕೆ ಪ್ರೇಕ್ಷಕರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ.
ಶಾರುಖ್ ಖಾನ್ ಅವರ ಇತ್ತೀಚಿನ ಚಿತ್ರ ಪಠಾಣ್ ಬಾಕ್ಸ್ ಆಫೀಸ್ ನಲ್ಲಿ ತನ್ನ ಅಬ್ಬರವನ್ನು ಮುಂದುವರೆಸಿದೆ. ಚಿತ್ರ ಬಿಡುಗಡೆಯಾದ 12 ದಿನಗಳ ನಂತರ ದೇಶಿಯ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಒಟ್ಟಾರೆಯಾಗಿ 832.20 ಕೋಟಿ ರೂ ಗಳಿಸಿದೆ.ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬ್ಯಾನರ್ನ ಪ್ರಕಾರ ಈ ಚಿತ್ರವು ದೀಪಿಕಾ ಪಡುಕೋಣೆ, ಡಿಂಪಲ್ ಕಪಾಡಿಯಾ, ಅಶುತೋಷ್ ರಾಣಾ ಮತ್ತು ಜಾನ್ ಅಬ್ರಹಾಂ ಅವರನ್ನು ಒಳಗೊಂಡ ತಾರಾಬಳಗವನ್ನು ಹೊಂದಿದೆ.
ಟಾಲಿವುಡ್ ಮೋಸ್ಟ್ ಎನರ್ಜಿಟಿಕ್ ನಟ ಯಾರು ಅಂದ್ರೆ ಅದು ಬಾಲಯ್ಯ ಅನ್ನೋ ಉತ್ತರ ಬರುತ್ತೆ.. ಅವ್ರ ಮಾಡೋ ಸ್ಟಂಟ್ಸ್ ಮುಂದೆ, ಟಾಲಿವುಡ್ ಎಲ್ಲಾ ಸ್ಟಾರ್ಗಳೂ ಡಮ್ಮಿನೆ.. ವಯಸ್ಸು 62 ಆದ್ರೂ, ಸಿನಿ ಕೆರಿಯರ್ ಮಾತ್ರ ಕೊಂಚನೂ ವಯಸ್ಸಾಗಿತ್ತು, ಅದಿನ್ನು ಸ್ಟಿಲ್ ಟ್ವಿಂಟಿ ಫೈವ್ನಲ್ಲೇ ಇದೆ.. ಇನ್ನು ಬಾಕ್ಸ್ ಆಫೀಸ್ನಲ್ಲೂ ಇವರದ್ದೇ ಮೇಲುಗೈ.
ಶಾರುಖ್ ಖಾನ್, ಜಾನ್ ಅಬ್ರಹಾಂ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾನ್' ಚಿತ್ರವು ದೇಶೀಯ ಮತ್ತು ಸಾಗರೋತ್ತರ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಓಟದಲ್ಲಿದ್ದು, ಇದು ಕೇವಲ ಆರು ದಿನಗಳಲ್ಲಿ ವಿಶ್ವಾದ್ಯಂತ 591 ಕೋಟಿ ರೂ.ಗಳಿಸಿದೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿದೆ. ಎಸ್ಆರ್ಕೆ ಪಠಾಣ್ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರ ಈಗಾಗಲೇ 50 ಕೋಟಿ ಗಡಿ ದಾಟುವ ಮೂಲಕ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ನಲ್ಲಿ ದಾಖಲೆ ಸೃಷ್ಟಿಸುವ ನಿರೀಕ್ಷೆ ಇದೆ. ಇನ್ನು ಪಠಾಣ್ ಪರ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ಬಾಯ್ಕಾಟ್ ಎಂದವರಿಗೆ ಮಾತಿನ ಚಾಟಿ ಬೀಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.