MP Kumaraswamy: ವಿವಿಧ ಕಾರಣಗಳಿಂದ ಸದಾ ಸುದ್ದಿಯಾಗುತ್ತಿದ್ದ ಎಂ.ಪಿ.ಕುಮಾರಸ್ವಾಮಿ ಇದೀಗ ಚುನಾವಣೆ ಸಂದರ್ಭದಲ್ಲಿ ತನ್ನ ಮೇಲೆ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರವಾಗದಂತೆ ಮಾಧ್ಯಮಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ
ಜಗತ್ತಿನ ಜನರ ಗಮನಸೆಳೆದಿದ್ದ ನಟ ಜಾನಿ ಡೆಪ್ ಹಾಗೂ ಅವರ ಮಾಜಿ ಪತ್ನಿ ಅಂಬರ್ ಹರ್ಡ್ ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಈ ಕೇಸ್ನಲ್ಲಿ ಜಾನಿ ಡೆಪ್ ಪರವಾಗಿ ತೀರ್ಪು ಬಂದಿದೆ.
ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.