ಮೊನ್ನೆ ಮೊನ್ನೆಯಷ್ಟೇ, ಬುಧವಾರ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜನಾಥ್ ಸಿಂಗ್ (Rajnath Singh), ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ.
Corona:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎರಡನೇ ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
12ನೇ ತರಗತಿ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್ ಸಭೆ ಆಯೋಜಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿಯೆಟ್ನಾಂನ ರಕ್ಷಣಾ ಸಚಿವ ಜನರಲ್ ಜುವಾನ್ ಲಿಚ್ ನಡುವೆ ವರ್ಚ್ಯುವಲ್ ಸಭೆ ನಡೆದಿದೆ. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವ ಕುರಿತು ಚರ್ಚೆ ನಡೆಯಿತು.
ನೆರೆ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ ಮತ್ತು ನೇಪಾಳದ ಜೊತೆಗೆ ಏರ್ಪಟ್ಟ ಬಿಕ್ಕಟ್ಟಿನ ನಡುವೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿನ ಒಟ್ಟು 101 ಉಪಕರಣಗಳ ಆಮದನ್ನು ಭಾರತ ನಿಷೇಧಿಸಿದೆ ಎಂದು ರಾಜನಾಥ್ ಸಿಂಗ್ ಘೋಷಿಸಿದ್ದಾರೆ.
ಅಕ್ಟೋಬರ್ 1998 ರಲ್ಲಿ ಕಾರ್ಗಿಲ್ ಯೋಜನೆಯನ್ನು ಮುಷರಫ್ ಅನುಮೋದಿಸಿದರು. ಎತ್ತರದ ಶಿಖರವನ್ನು ಆಕ್ರಮಿಸಿಕೊಂಡ ನಂತರ ಈ ಪ್ರದೇಶವು ಎಂದೆಂದಿಗೂ ತಮ್ಮದಾಗಲಿದೆ ಎಂದು ಪಾಕಿಸ್ತಾನ ಭಾವಿಸಿತ್ತು ಆದರೆ ಅವರಿಗೆ ಭಾರತೀಯ ಸೇನೆಯ ಅದಮ್ಯ ಧೈರ್ಯದ ಬಗ್ಗೆ ತಿಳಿದಿರಲಿಲ್ಲ.
ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಂಗಳೂರಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಗೆ ಸೇರಿದ ಜಾಗ ಪಡೆಯುವ ಕುರಿತು ಮಾತುಕತೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.