ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2024-25 ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿಯನ್ನು ಹಿಂಪಡೆದಿದೆ.ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಬುಧವಾರ (ಮೇ 8) ಆದೇಶ ಹೊರಡಿಸಿದೆ. ಆ ಮೂಲಕ 2021-22 ಶೈಕ್ಷಣಿಕ ವರ್ಷದವರೆಗೆ ಅಸ್ತಿತ್ವದಲ್ಲಿದ್ದ ಮೂರು ವರ್ಷಗಳ ಪದವಿ ಕಾರ್ಯಕ್ರಮಗಳನ್ನು ಸಹ ಮರುಸ್ಥಾಪಿಸಿದೆ.
ಡಿಪ್ಲೋಮಾ ಅಥವಾ ಯಾವುದೇ ಪದವಿ (Degree) ಮುಗಿಸಿ ಬಹಳ ದಿನಗಳಿಂದ ಕೆಲಸ (Job) ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (Quality Council of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಇನ್ನೂ ಮಕ್ಕಳು ಶಾಲೆಯಲ್ಲಿ ಓದುವ ವಯಸ್ಸಿನಲ್ಲಿ ಅಗಸ್ತ್ಯ ಜೈಸ್ವಾಲ್ ಹೆಸರಿನ ಪೋರ ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಿಂದ BA ಮಾಸ್ ಕಮ್ಯುನಿಕೆಶನ್ ಮತ್ತು ಜರ್ನಲಿಸಂ ನಲ್ಲಿ ಪದವಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಮೊದಲ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಅಗಸ್ತ್ಯ ಪಾತ್ರನಾಗಿದ್ದಾನೆ.
ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳೊಂದಿಗೆ ನಿರಂತರ ಸಮಾಲೋಚನೆ ನಡೆಸಿ ಸಾಧಕ-ಬಾಧಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳ ಅರೋಗ್ಯ ಹಾಗೂ ಅವರ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.