ಶುಕ್ರವಾರ ರಾತ್ರಿ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ಏರ್ಲೈನ್ಸ್ ಫ್ಲೈಟ್ 6E2131 ನಲ್ಲಿ ಶಂಕಿತ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಶಂಕಿತ ಕಿಡಿ ಹೊತ್ತಿಸಿದ ಬಳಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು.
Union Minister for State (MoS) of Entrepreneurship Rajeev Chandrasekhar on March 03, welcomed around 200 Indian citizens repatriated from Ukraine, as an Indigo special flight landed in Delhi from Bucharest in Romania.
ಸುಮಾರು 16 ಸೆಕೆಂಡುಗಳ ವಿಡಿಯೋ ಕ್ಲಿಪ್ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆ ಬದಿಯಲ್ಲಿ ಸಿಲುಕೊಂಡಿರುವುದನ್ನು ಕಾಣಬಹುದು. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದಾಗಿದೆ.
Delhi Terminal-2 Airport: ಇಂದಿನಿಂದ ವಿಮಾನ ಪ್ರಯಾಣಿಕರಿಗೆ ದೆಹಲಿಯ ಟರ್ಮಿನಲ್ -2 ನಿಂದ ವಿಮಾನ ಸೌಲಭ್ಯ ಲಭ್ಯವಾಗಲಿದೆ. ಇದು ಟರ್ಮಿನಲ್ -3 ನಲ್ಲಿ ಪ್ರಯಾಣಿಕರ ಹೊರೆಯನ್ನೂ ಕಡಿಮೆ ಮಾಡುತ್ತದೆ. ಈ ಟರ್ಮಿನಲ್ನಿಂದ ಗೋ-ಏರ್ ಮತ್ತು ಇಂಡಿಗೊ ವಿಮಾನಗಳು ಹಾರಾಟ ನಡೆಸುತ್ತವೆ ಎಂದು ತಿಳಿದುಬಂದಿದೆ.
ಕರೋನಾ ಸಾಂಕ್ರಾಮಿಕದ ಎರಡನೇ ಅಲೆಯ ಕಾರಣ ಇಡೀ ದೇಶ ತಲ್ಲಣಿಸಿದೆ. ಈ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಮತ್ತು ಕರ್ಫ್ಯೂಗಳನ್ನು ಹೇರಲಾಗಿದೆ. ಈ ಕಾರಣದಿಂದಾಗಿ, ಪ್ರಯಾಣಿಕರ ಚಲನ ವಲನ ಕೂಡಾ ಕಡಿಮೆಯಾಗಿದೆ.
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರೊಫೈಲಿಂಗ್ ಆಧಾರದ ಮೇಲೆ ಸುಮಾರು 43 ಕೆಜಿ ಕೆಂಪು ಶ್ರೀಗಂಧದ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಬಂಧಿಸಿದೆ.
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಿಂದ ಉತ್ತಮ ಗುಣಮಟ್ಟದ ಹೆರಾಯಿನ್ ಮಾದಕ ದ್ರವ್ಯವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 15 ಕೋಟಿ ರೂ. ಎನ್ನಲಾಗಿದೆ.
ದಕ್ಷಿಣ ಆಫ್ರಿಕಾದ ಪಾಸ್ಪೋರ್ಟ್ನಲ್ಲಿ ಪ್ರಯಾಣಿಸುತ್ತಿದ್ದ ಈ ಮಹಿಳೆಯ ಬಳಿ ಸುಮಾರು 4900 ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಅವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಗುರುವಾರ ಬೆಳಗ್ಗೆ ಸುಮಾರು 13 ಕಿಲೋಗ್ರಾಂಗಳಷ್ಟು ಡ್ರಗ್ಸ್ ಸಾಗಿಸುತ್ತಿದ್ದ ಮಹಿಳಾ ಪ್ರಯಾಣಿಕಳನ್ನು ಸೆರೆಹಿಡಿಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.