Supreme Court: ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್ ಜೂನ್ 2 ರಂದು ಶರಣಾಗಬೇಕು. ಆದರೆ, ಕೇಂದ್ರ ತನಿಖಾ ಸಂಸ್ಥೆ ಇಡಿ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.
ಸಿಎಂ ಕೇಜ್ರಿವಾಲ್ಗೆ ತಿಹಾರ್ನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 670 ನೀಡಲಾಗಿದೆ. ಅವರನ್ನು ತಿಹಾರ್ನ ಜೈಲು ಸಂಖ್ಯೆ 2 ರ ವಾರ್ಡ್ ಸಂಖ್ಯೆ 3 ರಲ್ಲಿ ಇರಿಸಲಾಗಿದೆ. ಇಲ್ಲಿ ಸುಮಾರು 14 ಅಡಿ ಉದ್ದ ಮತ್ತು 8 ಅಡಿ ಅಗಲವಿರುವ ಸಣ್ಣ ಬ್ಯಾರಕ್ ಇದೆ. ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
Arvind Kejriwal ED Summons: ಇಡಿ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಮನೆಗೆ ತಲುಪಿ ಅವರನ್ನು ಬಂಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಟ್ವೀಟ್ ಮಾಡಿದ್ದಾರೆ.
Nitish Kumar Meets Aravind Kejriwal: ಕರ್ನಾಟಕದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಹಾರ ಸಿಎಂ ನಿತಿಶ್ ಕುಮಾರ್ ಭೇಟಿ ನಡೆಸಿ ಮಾತುಕತೆ ನಡೆಸಿದ್ದಾರೆ.
'ಬಿಜೆಪಿಗೆ ಧೈರ್ಯವಿದ್ದರೆ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿ ಗೆಲ್ಲಲಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ಸಮಯಕ್ಕೆ ಸರಿಯಾಗಿ ಮುನ್ಸಿಪಲ್ ಚುನಾವಣೆ ನಡೆಸಿ ಗೆದ್ದರೆ, ರಾಜಕೀಯ ಬಿಡುವುದಾಗಿ ಘೋಷಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವ ಕುರಿತು ನಾಲ್ಕು ಸಲಹೆಗಳನ್ನು ನೀಡಿದರು.
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಕೊರೊನಾವೈರಸ್ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿ ಕರೋನಾ ಹಾಟ್ಸ್ಪಾಟ್ ಆಗಬಹುದು ಮತ್ತು ಅಂತಹ ಪರಿಸ್ಥಿತಿಯಲ್ಲಿ ಬೋರ್ಡ್ ಪರೀಕ್ಷೆಗಳನ್ನು (CBSE Board Exam 2021) ರದ್ದುಗೊಳಿಸುವ ಅವಶ್ಯಕತೆಯಿದೆ ಎಂದು ಅವರು ಮನವಿ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಕೋವಿಡ್ -19 ವ್ಯಾಕ್ಸಿನೇಷನ್ ಮೇಲಿನ ವಯಸ್ಸಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೇಂದ್ರವನ್ನು ಕೋರಿದ್ದಾರೆ. ಸರ್ಕಾರ ಚಾಲನೆ ನೀಡಿದ ಲಸಿಕೆ ಇನ್ನೂ ಏಳರಿಂದ ಹತ್ತು ದಿನಗಳಲ್ಲಿ ತೀರಲಿದೆ ಎಂದು ಹೇಳಿದರು.
Delhi Board Of School Education - ಇನ್ಮುಂದೆ ದೆಹಲಿ ಸರ್ಕಾರವು ಕೂಡ ತನ್ನದೇ ಆದ ಪ್ರತ್ಯೇಕ ಶಿಕ್ಷಣ ಮಂಡಳಿಯನ್ನು ಹೊಂದಿರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.