ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಎರಡು ದುರಂತ ಘಟನೆಗಳು ಇಬ್ಬರು ಮಹಿಳೆಯರನ್ನು ಬಲಿ ತೆಗೆದುಕೊಂಡಿವೆ. ದಾಬ್ರಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಮೊದಲ ಘಟನೆ ಸಂಭವಿಸಿದ್ದು, ವಿವಾಹಿತ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
Delhi Murder Case: ದೆಹಲಿಯ ಮಾಳವೀಯಾ ನಗರದಲ್ಲಿ ನಡೆದ ಕೊಲೆ ಘಟನೆ ಸಂಚಲನ ಮೂಡಿಸಿದೆ. ಬಾಲಕಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
Minor Murder: ದೆಹಲಿಯಲ್ಲಿ ತಲೆತಿರುಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಸಾರ್ವಜನಿಕವಾಗಿ ಹತ್ಯೆಗೈದಿದ್ದಾನೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ಇದೀಗ ಬಿಡುಗಡೆ ಮಾಡಲಾಗಿದ್ದು, ಆರೋಪಿ ಸಾಹಿಲ್ ಎಂಬ ವ್ಯಕ್ತಿ ಬಾಲಕಿಯ ಮೇಲೆ ಉಗ್ರವಾಗಿ ಹಲ್ಲೆ ನಡೆಸುತ್ತಿರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಪ್ರಸ್ತುತ ಆರೋಪಿಯನ್ನು ಬಂಧಿಸಲಾಗಿದೆ.
Palam Murder Case: ಆರೋಪಿ ಮಾದಕ ವ್ಯಸನಿಯಾಗಿದ್ದು, ತನ್ನ ಹತ್ತಿರದ ಸಂಬಂಧಿಕರನ್ನು ಕೊಂದಿದ್ದಾನೆ. ಮಾಹಿತಿ ಪ್ರಕಾರ, ಆತನ ಇಬ್ಬರು ಸಹೋದರಿಯರು, ತಂದೆ ಮತ್ತು ಅಜ್ಜಿಯ ಮೃತದೇಹಗಳು ರಕ್ತದಲ್ಲಿ ತೊಯ್ದು ಬಿದ್ದಿದ್ದವು. ಮಹಿಳೆಯ ಶವ ನೆಲದ ಮೇಲೆ ಬಿದ್ದಿತ್ತು. ಉಳಿದ ಇಬ್ಬರು ಸದಸ್ಯರ ಶವಗಳು ಸ್ನಾನಗೃಹದಲ್ಲಿ ಪತ್ತೆಯಾಗಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಲಿವ್-ಇನ್ ಇದ್ದ ತನ್ನ ಸಂಗಾತಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ಪ್ರಿಡ್ಜ್ನಲ್ಲಿ ಇಟ್ಟು ನಂತರ ಮೆಹ್ರೌಲಿ ಅರಣ್ಯದಲ್ಲಿ ಎಸೆದ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇಹದ ಭಾಗಗಳನ್ನು ಬಿಸಾಡಲು ಅವನು ಪ್ರತಿದಿನ ಮುಂಜಾನೆ 2 ಗಂಟೆಗೆ ಹೊರಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಆರೋಪಿಯನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ದೆಹಲಿಯಲ್ಲಿನ ನಜಫ್ಗಡ್ ಪ್ರದೇಶದಲ್ಲಿ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಡಿಜೆ ಹಾಡುಗಳನ್ನು ನುಡಿಸುತ್ತಿದ್ದ ಬಗ್ಗೆ ಇಬ್ಬರ ನಡುವೆ ನಡೆದ ವಾಗ್ವಾದದ ನಂತರ ಇನ್ನೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾನೆ.ಈಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.