ಮುಂಬೈ : ಈಗಾಗಲೇ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದೆ. ಟಾಪ್ 10 ನೇ ಸ್ಥಾನದಲ್ಲಿ ಮುಂಬೈ ಮೂಂಚೂಣಿಯಲ್ಲಿದೆ. ಭಾರತದಲ್ಲಿ ಹೆಚ್ಚು ಕಲುಷಿತ ನಗರ ಮತ್ತು ಜಾಗತಿಕವಾಗಿ ಎರಡನೇ ಅತಿ ಹೆಚ್ಚು ಕಲುಷಿತ ನಗರ ಎಂದು ಸ್ಥಾನ ಪಡೆದಿದೆ.
Delhi Air Pollution: ಕೈಗಾರಿಕಾ ಮತ್ತು ವಾಹನ ಮಾಲಿನ್ಯದ ವಿರುದ್ಧ ಕ್ರಮಕೈಗೊಳ್ಳಲು ಕೇಂದ್ರ, ದೆಹಲಿ ಮತ್ತು ನೆರೆಯ ರಾಜ್ಯಗಳಿಗೆ supreme court 24 ಗಂಟೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಗಡುವು ನೀಡಿದೆ.
ಮಾಲಿನ್ಯದ ವಿಷಯದ ಬಗ್ಗೆ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತು, ಅದರ ನಂತರ ದೆಹಲಿ ಸರ್ಕಾರವು ಮುಂದಿನ 1 ವಾರ ಶಾಲೆಗಳಿಗೆ ರಜೆ ಘೋಷಿಸಿದೆ ಮತ್ತು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಿದೆ.
ಹುಲ್ಲು ಸುಡುವುದರಿಂದ ಮಾಲಿನ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ. ದೆಹಲಿಯ ಮಾಲಿನ್ಯವನ್ನು ಕಡಿಮೆ ಮಾಡಬೇಕು ಇದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಎಂದಿದ್ದಾರೆ .
ನವದೆಹಲಿ ಮತ್ತು ಇತರ ನಗರಗಳಲ್ಲಿ ಇತ್ತೀಚಿನ ಮಾಲಿನ್ಯ ಬಿಕ್ಕಟ್ಟಿಗೆ ರೈತರು ಕಳೆಗೆ ಹಚ್ಚುವ ಬೆಂಕಿ ಎಂದು ಆರೋಪಿಸಿ ಈಗ ಪಂಜಾಬ್ ನಲ್ಲಿ 80ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಭೀಕರ ಮಾಲಿನ್ಯ ಮತ್ತು ನವೆಂಬರ್ 4 ರಂದು ವಾಹನಗಳಿಗೆ ಆಡ್-ಈವ್ ಸೂತ್ರದ ನಡುವೆ, ಸುಪ್ರೀಂ ಕೋರ್ಟ್ ಮಾಲಿನ್ಯವು ಜನರನ್ನು ಉಸಿರುಗಟ್ಟಿಸುತ್ತಿದೆ ಎಂಬ ಒಂದು ಮಹತ್ವದ ಪ್ರತಿಕ್ರಿಯೆಯನ್ನು ನೀಡಿದೆ.
ಶುಕ್ರವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಈ ಬೆಸ-ಸಮ ಯೋಜನೆ ಜಾರಿಯಾಗುವುದು ವಾಸ್ತವದಲ್ಲಿ ಎಷ್ಟು ಪರಿಣಾಮಕಾರಿ ಎಂಬುದನ್ನು ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡುವಂತೆ ಕೋರಿದ ಎನ್ಜಿಟಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.