North India Rain Live Updates: ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆ.
Weather Reports: ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ.
ಶನಿವಾರದಂದು ಸುರಿದ ತಡರಾತ್ರಿಯ ಮಳೆಯಿಂದಾಗಿ ಈಗ ಈ ಜನವರಿಯಲ್ಲಿ ಸುರಿದಿರುವ ಒಟ್ಟು ಮಳೆ 88.2 ಮಿಮೀಗೆ ತಲುಪಿದೆ ಆ ಮೂಲಕ, ಇದು 1901 ರಿಂದ ತಿಂಗಳಲ್ಲೇ ಅತ್ಯಧಿಕವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.