RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) 2000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಬಗ್ಗೆ ಮಾಹಿತಿ ನೀಡಿದಾಗಿನಿಂದ, ದೇಶಾದ್ಯಂತ ಚರ್ಚೆಯು ಮೋದಿ ಸರ್ಕಾರದ ಈ ಹೊಸ ನೋಟು ಅಮಾನ್ಯೀಕರಣಕ್ಕೆ (ಡಿಮೊನಿಟೈಸೇಶನ್ 2.0) ಸೀಮಿತವಾಗಿದೆ. ದೇಶದಲ್ಲಿ ಮೊದಲ ನೋಟು ಅಮಾನ್ಯೀಕರಣ ಯಾವಾಗ ನಡೆಯಿತು ಮತ್ತು ಆಗ ಚಲಾವಣೆಯಲ್ಲಿದ್ದ ಕರೆನ್ಸಿ ಎಷ್ಟು ಗೊತ್ತಾ? ಬನ್ನಿ ತಿಳಿದುಕೊಳ್ಳೋಣ
RBI Latest News On Note Withdrawal- ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಈ ಕುರಿತು ಮಾತನಾಡಿರುವ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಿ. ಮಹೇಶ್, ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಹಳೆ 5, 10 ಮತ್ತು 100 ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಹಿಂಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ, ಪ್ರಸ್ತುತ ಈ ಯೋಜನೆಯ ಕುರಿತು RBI ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೊಸದಾಗಿ ಬಂದಿರುವ ವರದಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ನೋಟು ನಿಷೇಧದ ಕಾಯ್ದೆಯನ್ನು ಘೋಷಿಸಿದ ನಂತರ ಕಳೆದ ಎರಡು ವರ್ಷಗಳಲ್ಲಿ ಒಟ್ಟು ಐವತ್ತು ಲಕ್ಷಕ್ಕೂ ಅಧಿಕ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.