Dengue treatment and symptoms : ಸೊಳ್ಳೆಯಿಂದ ಬರುವ ಈ ಕಾಯಿಲೆಯಿಂದ ಉಂಟಾಗುವ ನಿರಂತರ ಸಮಸ್ಯೆ ಮತ್ತು ಸವಾಲುಗಳ ಕುರಿತು ನಮಗೆ ತಿಳುವಳಿಕೆ ಇರಬೇಕು.. ಬನ್ನಿ ರಾಷ್ಟ್ರೀಯ ಡೆಂಗ್ಯೂ ದಿನದಂದು ಡೆಂಗ್ಯೂ ವಿರುದ್ಧ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಲು ಕೈಗೊಳ್ಳಬಹುದಾದ ಕೆಲವು ಪರಿಣಾಮಕಾರಿ ಕ್ರಮಗಳ ಕುರಿತು ಅರಿತುಕೊಳ್ಳೋಣ..
Chikungunya cases: ಸೊಳ್ಳೆ ಕಡಿತದ ನೋವು ಕೆಲವು ಸೆಕೆಂಡುಗಳ ನಂತರ ಮಾಯವಾಗಿದ್ದರೂ, ಅದರ ಕುಟುಕಿನ ಮೂಲಕ ದೇಹವನ್ನು ತಲುಪುವ ಅಪಾಯಕಾರಿ ವೈರಸ್ನ ಪರಿಣಾಮವು ನಿಮ್ಮನ್ನು ಒಳಗಿನಿಂದ ಅಸ್ವಸ್ಥಗೊಳಿಸುತ್ತದೆ. ಇದರಿಂದ ಡೆಂಗ್ಯೂ, ಚಿಕೂನ್ಗುನ್ಯಾ, ಮಲೇರಿಯಾದಂತಹ ರೋಗಗಳು ಬರುತ್ತವೆ.
Dengue, Chikungunya Alert: ಡೆಂಗ್ಯೂ, ಚಿಕೂನ್ಗುನ್ಯಾ ಸೊಳ್ಳೆ ಕಡಿತದಿಂದ ಬರುವ ಸಾಮಾನ್ಯ ಕಾಯಿಲೆಗಳು. ಇತ್ತೀಚಿನ ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ಡೆಂಗ್ಯೂ, ಚಿಕೂನ್ಗುನ್ಯಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡಿದೆ.
Home Remedies: ಮಳೆಗಾಲ ಶುರುವಾದರೂ ಸಾಕು, ಡೆಂಗ್ಯೂ ಹಾಗೂ ವೈರಲ್ ಸೊಂಕು ಹೆಚ್ಚುತ್ತಿರುವುದರ ಕಾರಣ ಜನರು ಭಯಭೀತರಾಗಿರುತ್ತಾರೆ. ಈ ಖಾಯಿಲೆಗಳಿಂದ ರಕ್ಷಿಸಿಲು ಹಾಗೂ ರೂಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಮನೆ ಮದ್ದು.
ದೆಹಲಿ-ಎನ್ಸಿಆರ್, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಡೆಂಗ್ಯೂ ಹಾವಳಿ ಕಡಿಮೆಯಾಗುವ ಯಾವುದೇ ಲಕ್ಷಣಗಳನ್ನು ತೋರಿಸುತ್ತಿಲ್ಲ. ಡೆಂಗ್ಯೂ ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ. ಡೆಂಗ್ಯೂ ರೋಗಿಗಳು ಜ್ವರ, ತಲೆನೋವು, ಸ್ನಾಯು ನೋವು, ಕೀಲು ನೋವು ಮತ್ತು ಆಯಾಸದಂತಹ ಲಕ್ಷಣಗಳನ್ನು ತೋರಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ, ಡೆಂಗ್ಯೂ ಪ್ಲೇಟ್ಲೆಟ್ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ, ಇದು ರಕ್ತಸ್ರಾವದ ಅಪಾಯವನ್ನು ಹೆಚ್ಚಿಸುತ್ತದೆ. ಸದ್ಯ ಒಂದು ಯೂನಿಟ್ ಪ್ಲೇಟ್ಲೆಟ್ಗೆ ಸುಮಾರು 10-15 ಸಾವಿರ ರೂಪಾಯಿ ತೆರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ.
ಈಗಾಗ್ಲೇ ಬೆಂಗಳೂರಿನಲ್ಲಿ ಡೆಂಗ್ಯೂ ರಣಕೇಕೆ ಹಾಕಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಳ ಹಿನ್ನೆಲೆ. ಬೆಂಗಳೂರಿನಲ್ಲಿ ಅಷ್ಟೇ ಅಲ್ಲಾ ರಾಜ್ಯದಲ್ಲಿ ಸಹ ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ನೀರು ನಿಂತಲ್ಲೇ ನಿಲ್ಲುವ ಹಿನ್ನೆಲೆ ರಾಜ್ಯದಲ್ಲಿ 11 ಸಾವಿರ ಗಡಿ ಡೆಂಗ್ಯೂ ಕೇಸ್ ದಾಟಿದೆ. ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನದಲ್ಲಿ 150 ಹೆಚ್ಚು ಡೆಂಗ್ಯೂ ಪ್ರಕರಣಗಳು ದಢ .
Dengue fever in Bengaluru: ಬೆಂಗಳೂರು ಒಂದರಲ್ಲೇ ಸುಮಾರು 6 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದು, ಈ ಪೈಕಿ 80 ಸಾವಿರ ಮಂದಿಗೆ ರಕ್ತದ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ.
Dengue Cases: ಇತ್ತೀಚಿನ ದಿನಗಳಲ್ಲಿ, ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕಳೆದ 9 ತಿಂಗಳಲ್ಲಿ ಬಾಂಗ್ಲಾದೇಶದಲ್ಲಿ 1,017 ಮಂದಿ ಡೆಂಗ್ಯೂಗೆ ಬಲಿಯಾಗಿದ್ದು, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಈ ಕಾಯಿಲೆಗೆ ತುತ್ತಾಗಿದ್ದಾರೆ. (Health News In Kannada)
Mosquito repellent plants:ಮನೆಮದ್ದುಗಳಿಂದಲೂ ಸೊಳ್ಳೆಗಳನ್ನು ಹೋಗಲಾಡಿಸಬಹುದು. ಹೌದು, ಇಂದು ನಾವು ಸೊಳ್ಳೆಗಳನ್ನು ತೊಡೆದುಹಾಕಲು ನಿಮ್ಮ ಮನೆಯಲ್ಲಿ ನೆಡಬಹುದಾದ ಕೆಲವು ಸಸ್ಯಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ.
Dengue Outbreak In Bangladesh: DGHS ಪ್ರಕಾರ, ಒಟ್ಟು 849 ಡೆಂಗ್ಯೂ ರೋಗಿಗಳನ್ನು ಢಾಕಾದ ಆಸ್ಪತ್ರೆಗಳಿಗೆ ಮತ್ತು ಉಳಿದವರನ್ನು ರಾಜಧಾನಿಯ ಹೊರಗಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಮುಂಗಾರು ಆರಂಭವಾಗುತ್ತಿದ್ದಂತೆ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳದ್ದೇ ಕಾರುಬಾರು. ರಾಜ್ಯದಲ್ಲಿ ಈ ಬಾರಿಯೂ ಡೆಂಗ್ಯೂ ಜ್ವರದ ಅಬ್ಬರ ಜೋರಾಗಿದೆ. ಆದ್ರೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದಲ್ಲಿ ಇವುಗಳು ಮಾರಣಾಂತಿಕವಾಗಿಬಿಡುತ್ತವೆ.
14 ಮಂದಿಯಲ್ಲಿ ಜ್ವರ ದೃಢವಾಗಿದೆ ಎಂದ ಆರೋಗ್ಯ ಇಲಾಖೆ
ಜುಲೈನ 11 ದಿನದಲ್ಲಿ 178 ಮಂದಿಗೆ ಡೆಂಗ್ಯೂ ಜ್ವರ ದೃಢ
ಈ ವರ್ಷ ಬಿಬಿಎಂಪಿವ್ಯಾಪ್ತಿಯಲ್ಲಿ 3,565 ಡೆಂಗ್ಯೂ ಶಂಕಿತರು ಪತ್ತೆ
ಡೆಂಗ್ಯೂ ಜ್ವರದಿಂದ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾವು
ಬಿಬಿಎಂಪಿಯಿಂದ ರಾಜಧಾನಿಯಲ್ಲಿ ಮುಂಜಾಗೃತ ಕ್ರಮ
Remedy For Mosquito Bites: ಮಳೆಗಾಲ ಮಾತ್ರಲ್ಲದೇ ಎಲ್ಲಾ ಕಾಲದಲ್ಲೂ ಕಾಡುವ ಸಮಸ್ಯೆ ಇದ್ದರೇ ಅದು ಸೊಳ್ಳೆಕಾಟವೇ ಆಗಿರುತ್ತದೆ. ಅನೇಕರಿಗೆ ಸೊಳ್ಳೆ ಕಚ್ಚಿದರೇ ಅಲರ್ಜಿ ರೀತಿ ಸಂಭವಿಸುತ್ತದೆ. ಹೀಗಾಗಿ ಸುಲಭವಾಗಿ ನೈಸರ್ಗಿಕ ಮನೆ ಮದ್ದುಗಳ ಮೂಲಕ ರಕ್ತ ಹೀರುವ ಸೊಳ್ಳೆಯಿಂದ ಮುಕ್ತಿ ಪಡೆಯಲು ಈ ಸುಲಭ ವಿಧಾನ ಅನುಸರಿಸಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.