Dengue in Karnataka: ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಮಧ್ಯೆ ಡೆಂಗ್ಯೂ ಜ್ವರದ ಆತಂಕದ ನಡುವೆ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
Dengue: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಈಗಾಗಲೇ ಸಾಲು ಸಾಲು ಮೀಟಿಂಗ್ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
Dengue cases crossed five thousand: ಕ್ಷಣ ಕ್ಷಣಕ್ಕೂ ರಾಜ್ಯದ ಹವಮಾನ ಬದಲಾವಣೆ ಆಗುತ್ತಿದೆ. ಹೀಗಾಗಿ ಜನರು ಪುಲ್ ಹೈರಾಣಾಗಿದ್ದಾರೆ. ಇನ್ನು ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಹಾವಳಿ ಕೂಡ ಶುರುವಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಕೇಸ್ 5 ಸಾವಿರ ಗಡಿ ದಾಟಿದೆ. ಈ ಕುರಿತಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.
Dengue Cases: ಇತ್ತೀಚಿನ ದಿನಗಳಲ್ಲಿ, ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕಳೆದ 9 ತಿಂಗಳಲ್ಲಿ ಬಾಂಗ್ಲಾದೇಶದಲ್ಲಿ 1,017 ಮಂದಿ ಡೆಂಗ್ಯೂಗೆ ಬಲಿಯಾಗಿದ್ದು, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಈ ಕಾಯಿಲೆಗೆ ತುತ್ತಾಗಿದ್ದಾರೆ. (Health News In Kannada)
Dengue cases: ಕೋವಿಡ್ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.