ಡೆಂಗ್ಯೂನ ಹೆಚ್ಚಿನ ಸಂದರ್ಭಗಳಲ್ಲಿ, ರೋಗಲಕ್ಷಣಗಳು ಗೋಚರಿಸುವುದಿಲ್ಲ. ಆದರೆ ಇತರ ಸಂದರ್ಭಗಳಲ್ಲಿ, ಸೊಳ್ಳೆ ಕಚ್ಚಿದ ನಾಲ್ಕರಿಂದ 10 ದಿನಗಳ ನಂತರ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ ಮತ್ತು ಮೂರರಿಂದ ಏಳು ದಿನಗಳವರೆಗೆ ಇರುತ್ತದೆ. ಅದಕ್ಕಾಗಿಯೇ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಅವಶ್ಯಕ.
Dengue cases in Karnataka: ಡೆಂಘೀ ಪ್ರಕರಣಗಳನ್ನ ಮುಂದಿಟ್ಟುಕೊಂಡು ಬಿಜೆಪಿ ಬೆಂಗಳೂರಿನ ಬಗ್ಗೆ ಬ್ಯಾಡ್ ಟ್ವೀಟ್ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
Dengue treatment and symptoms : ಸೊಳ್ಳೆಯಿಂದ ಬರುವ ಈ ಕಾಯಿಲೆಯಿಂದ ಉಂಟಾಗುವ ನಿರಂತರ ಸಮಸ್ಯೆ ಮತ್ತು ಸವಾಲುಗಳ ಕುರಿತು ನಮಗೆ ತಿಳುವಳಿಕೆ ಇರಬೇಕು.. ಬನ್ನಿ ರಾಷ್ಟ್ರೀಯ ಡೆಂಗ್ಯೂ ದಿನದಂದು ಡೆಂಗ್ಯೂ ವಿರುದ್ಧ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಲು ಕೈಗೊಳ್ಳಬಹುದಾದ ಕೆಲವು ಪರಿಣಾಮಕಾರಿ ಕ್ರಮಗಳ ಕುರಿತು ಅರಿತುಕೊಳ್ಳೋಣ..
ದೆಹಲಿ-ಎನ್ಸಿಆರ್, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಡೆಂಗ್ಯೂ ಹಾವಳಿ ಕಡಿಮೆಯಾಗುವ ಯಾವುದೇ ಲಕ್ಷಣಗಳನ್ನು ತೋರಿಸುತ್ತಿಲ್ಲ. ಡೆಂಗ್ಯೂ ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ. ಡೆಂಗ್ಯೂ ರೋಗಿಗಳು ಜ್ವರ, ತಲೆನೋವು, ಸ್ನಾಯು ನೋವು, ಕೀಲು ನೋವು ಮತ್ತು ಆಯಾಸದಂತಹ ಲಕ್ಷಣಗಳನ್ನು ತೋರಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ, ಡೆಂಗ್ಯೂ ಪ್ಲೇಟ್ಲೆಟ್ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ, ಇದು ರಕ್ತಸ್ರಾವದ ಅಪಾಯವನ್ನು ಹೆಚ್ಚಿಸುತ್ತದೆ. ಸದ್ಯ ಒಂದು ಯೂನಿಟ್ ಪ್ಲೇಟ್ಲೆಟ್ಗೆ ಸುಮಾರು 10-15 ಸಾವಿರ ರೂಪಾಯಿ ತೆರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ.
Dengue Treatment: ಡೆಂಗ್ಯೂ ಚಿಕಿತ್ಸೆಯಲ್ಲಿ ಕೆಲವು ಆಹಾರಗಳನ್ನು ರಾಮಬಾಣವಿದ್ದಂತೆ ಎಂದು ಹೇಳಲಾಗುತ್ತದೆ. ಇವುಗಳನ್ನು ಸೇವಿಸುವುದರಿಂದ ಡೆಂಗ್ಯೂ ಪೀಡಿತ ವ್ಯಕ್ತಿಯ ಸಾವಿನ ದವಡೆಯಿಂದ ಪಾರಾಗಬಹುದು ಎನ್ನಲಾಗುವುದು.
Good Mosquitos For Dengue: ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಇತ್ತೀಚಿನ ದಶಕಗಳಲ್ಲಿ ಡೆಂಗ್ಯೂ ಸೋಂಕು ವೇಗವಾಗಿ ಹೆಚ್ಚುತ್ತಿದೆ. ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರು ಡೆಂಗ್ಯೂ ಅಪಾಯವನ್ನು ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಅಂದಾಜು 100-400 ಮಿಲಿಯನ್ ಜನರು ಈ ಸೋಂಕಿಗೆ ಒಳಗಾಗುತ್ತಿದ್ದಾರೆ.
Dengue Treatment: ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳು ಡೆಂಗ್ಯೂ ಹಿಡಿತದಲ್ಲಿವೆ. ಇಂತಹ ಪರಿಸ್ಥಿತಿಯಲ್ಲಿ ಮೇಕೆ ಹಾಲು ಕುಡಿದರೆ ಡೆಂಗ್ಯೂ ವಾಸಿಯಾಗುತ್ತದೆ ಎಂಬ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಇದರ ಸತ್ಯಾಸತ್ಯತೆ ಏನು ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.