Suryakumar Yadav Wife Devisha Shetty: 2024ರ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಸೂಪರ್ 8ರ ತನ್ನ ಮೊದಲ ಪಂದ್ಯದಲ್ಲಿ ಭಾರತವು ಅಫ್ಘಾನಿಸ್ತಾನವನ್ನು 47 ರನ್’ಗಳಿಂದ ಸೋಲಿಸಿತು.
Suryakumar Yadav wife Devisha Shetty: ಭಾರತದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಬಗ್ಗೆ ವಿಶೇಷ ಪರಿಚಯದ ಅಗತ್ಯವಿಲ್ಲ. 2021 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಸೂರ್ಯ ಅವರ ಲವ್ ಸ್ಟೋರಿ ತುಂಬಾ ಮುದ್ದಾಗಿದೆ.
Suryakumar Yadav Wife Devisha Shetty: ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ 1993 ರಲ್ಲಿ ಮುಂಬೈನಲ್ಲಿ ಜನಿಸಿದರು. ಸೂರ್ಯ ಮತ್ತು ಅವರು ಕಾಲೇಜಿನಲ್ಲಿ ಭೇಟಿಯಾಗಿದ್ದರು. ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ದೇವಿಶಾ ಅವರ ನೃತ್ಯಕ್ಕೆ ಮನಸೋತ ಸೂರ್ಯ, ಅವರನ್ನೇ ಮದುವೆಯಾಗಲು ನಿರ್ಧರಿಸಿದ್ದರು
ಟೀಮ್ ಇಂಡಿಯಾದ 'ಮಿ. 360' ಅಂದರೆ ಡ್ಯಾಶಿಂಗ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಈ ಸಮಯದಲ್ಲಿ ತಂಡದ ಪ್ರಮುಖ ಭಾಗವಾಗಿದ್ದಾರೆ. ಅವರ ಬ್ಯಾಟಿಂಗ್ ಮುಂದೆ ದೊಡ್ಡ ಬೌಲರ್ಗಳು ಉಳಿಯುವುದು ಕೂಡ ಕಷ್ಟಕರವಾಗಿ ಪರಿಣಮಿಸಿದೆ. ಸೂರ್ಯ ಅವರ ಕ್ರಿಕೆಟ್ ಪಯಣದ ಜೊತೆಗೆ ಅವರ ಪ್ರೇಮ ಜೀವನವೂ ತುಂಬಾ ಆಸಕ್ತಿದಾಯಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.