Panch mahayog on Akshaya Tritiya 2024: ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿದೆ. ಈ ವರ್ಷ ಇಂದು(ಮೇ 10) ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದ್ದು, ಈ ದಿನ ಅತ್ಯಂತ ಶುಭಕರವಾದ ಐದು ಮಹಾ ಯೋಗಗಳು ನಿರ್ಮಾಣವಾಗುತ್ತಿವೆ.
Dhanalakshmi Yoga: ಸಾಮಾನ್ಯವಾಗಿ ಜಾತಕದಲ್ಲಿ ರಾಜಯೋಗಗಳು ಸೃಷ್ಟಿಯಾದರೆ ಅದೃಷ್ಟ ಬದಲಾಗುತ್ತದೆ ಎಂದು ಹೇಳಲಾಗುತ್ತದೆ. ಅಂತಹ ಮಂಗಳಕರ ಯೋಗಗಳು ಗ್ರಹಗಳ ಸಂಯೋಗದಿಂದ ಸೃಷ್ಟಿಯಾಗುತ್ತವೆ.
Chandra Mangal Yoga 2023: ಆಗಸ್ಟ್ 19 ರಂದು ಧನಯೋಗ ಎಂದು ಕರೆಯಲ್ಪಡುವ ಚಂದ್ರ ಮಂಗಳ ಯೋಗ ರೂಪುಗೊಂಡಿದೆ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಂದ್ರಮಂಗಳ ಯೋಗದ ಪ್ರಭಾವದಿಂದ ಕರ್ಕಾಟಕ, ಕನ್ಯಾ, ತುಲಾ, ಧನು ಮತ್ತು ಮೀನ ರಾಶಿಯವರಿಗೆ ತುಂಬಾ ಶುಭವನ್ನುಂಟು ಮಾಡಲಿದೆ.
Dhana Prapti Indications: ಜೀವನದಲ್ಲಿ ಯಾವುದೇ ರೀತಿಯ ಕೊರತೆ ಇರಬಾರದು. ಸುಖ-ಶಾಂತಿ ನೆಮ್ಮದಿಯಿಂದ ಐಷಾರಾಮಿ ಜೀವನವನ್ನು ಆನಂದಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇರುತ್ತದೆ. ಸೂರ್ಯಾಸ್ತದ ಸಮಯದಲ್ಲಿ ಕೆಲವು ವಸ್ತುಗಳನ್ನು ಕಾಣುವುದು ನಿಮ್ಮ ಮನೆಗೆ ಲಕ್ಷ್ಮಿ ಆಗಮನವನ್ನು ಹಾಗೂ ನೀವು ಶೀಘ್ರದಲ್ಲಿಯೇ ಶ್ರೀಮಂತರಾಗುವುದರ ಸಂಕೇತವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.
Mars Transit: ಮುಂದಿನ ತಿಂಗಳು ಅಂದರೆ ಅಕ್ಟೋಬರ್ ತಿಂಗಳಲ್ಲಿ ಮಂಗಳನ ಸ್ಥಾನದಲ್ಲಿ ಎರಡು ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಈ ಬದಲಾವಣೆಯು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಕೆಲವು ರಾಶಿಯವರ ಜೀವನವನ್ನು ಸುಖ-ಸಂತೋಷದಿಂದ ತುಂಬಲಿದೆ. ಮಾತ್ರವಲ್ಲ, ಅವರ ಜೀವನದಲ್ಲಿ ಅಪಾರ ಸಂಪತ್ತನ್ನು ಸಹ ಕರುಣಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.