AI generated video of Darshan and Dhanveer: ನಟ ದರ್ಶನ್ ಅಭಿಮಾನಿಗಳು ʼಡಿಬಾಸ್ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದರೆ, ಇತ್ತಕಡೆ ದರ್ಶನ್ ಹಾಗೂ ಧನ್ವೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
Dhanveer Gowda Hayagreeva movie : ʼಹಯಗ್ರೀವʼ ಕೆವಿಸಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ. ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Megha Shetty and Dhanveer Gowda Video: ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರವೀಂದ್ರ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನು ಕಿರಿಕ್ ಪಾರ್ಟಿ, ಕಾಂತಾರ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದ್ದ ಅಜನೀಶ್ ಲೋಕನಾಥ್ ಅವರೇ ಈ ಸಿನಿಮಾಗೂ ಸಂಗೀತ ಸಂಯೋಜಿಸಿದ್ದು, ಶ್ವೇತ್ ಪ್ರಿಯಾ ನಾಯಕ್ ಛಾಯಾಗ್ರಹಣ ಮಾಡಿದ್ದಾರೆ.
Vaamana movie teaser : ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಬಿಡುಗಡೆಯಾಗಲಿದೆ. ಈಗಾಗಲೇ ಸ್ಥಳ ಮತ್ತು ಡೇಟ್ ಅನ್ನು ಚಿತ್ರತಂಡ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಓದಿ.
ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ ಫಿಟ್ನೆಸ್ಗೆ ಹೆಚ್ಚು ಒತ್ತು ಕೊಡ್ತಾರೆ. ಪ್ರತಿ ಸಿನಿಮಾಗಾಗಿ ಬೇಜಾನ್ ಕಸರತ್ತು ಮಾಡ್ತಾರೆ. ಇದೀಗ ಧನ್ವೀರ್ ಸಿಕ್ಸ್ ಪ್ಯಾಕ್ ಕ್ಲಬ್ ಸೇರಿದ್ದು, ಹುರಿಗೊಳಿಸಿದ ಕಟ್ಟುಮಸ್ತಾದ ದೇಹ, ಉಕ್ಕಿನ ತೋಳುಗಳಲ್ಲಿ ಧನ್ವೀರ್ ದರ್ಶನ ಕೊಟ್ಟಿರುವ ಝಲಕ್ ವಿಡಿಯೋ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.