ರಾಮ ಮಂದಿರ ಉದ್ಘಾಟನೆ ವಾರ್ಷಿಕೋತ್ಸವ ಹಿನ್ನೆಲೆ
ಧಾರವಾಡದಲ್ಲಿ ರಾಮೋತ್ಸವ ಕಾರ್ಯಕ್ರಮ ಆಯೋಜನೆ
ರಾಮ ಮಂದಿರ ಮಂಟಪದ ಅದ್ದೂರಿ ಸೆಟ್ ನಿರ್ಮಾಣ
ವಿಶೇಷ ಪೂಜೆ ಬಳಿಕ ಸಾರ್ವಜನಿಕರ ದರ್ಶನಕ್ಕೆ ಮುಕ್ತ
ಜೈ ಶ್ರೀರಾಮ ಘೋಷಣೆ ಕೂಗುತ್ತ ದರ್ಶನ ಪಡೆದ ಜನ
ಧಾರವಾಡದಲ್ಲಿ ಬಸ್ ಚಕ್ರದಡಿ ಮಲಗಿ ವ್ಯಕ್ತಿ ಸಾವು
ಧಾರವಾಡ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಘಟನೆ
ಚಕ್ರಕ್ಕೆ ತಲೆ ಕೊಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮೊದಲು ವ್ಯಕ್ತಿ ಮೇಲೆ ಬಸ್ ಹರಿದಿದೆ ಎನ್ನಲಾಗಿತ್ತು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
‘ಇಲ್ಲಿ ಏಕೆ ಹಾಸ್ಟೆಲ್ ಆರಂಭಿಸಬೇಕಾಯಿತು ಎಂಬುದನ್ನು ಅಂಬೇಡ್ಕರ್ ಭಾಷಣಗಳು ಸಂಪುಟ 2ರಲ್ಲಿ ಸ್ವತಃ ಅಂಬೇಡ್ಕರ್ ಬರೆದುಕೊಂಡಿದ್ದಾರೆ. ರಮಾಬಾಯಿ ಅವರು ಎರಡು ವರ್ಷ ಧಾರವಾಡದಲ್ಲಿಯೇ ನೆಲೆಸಿದ್ದರು.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಪರಿಣಾಮ ಅಷ್ಟು ಮಂದಿಗೂ ಗಾಯಗಳಾಗಿವೆ. ನಾಯಿ ಕಡಿತ ಬೆನ್ನಲ್ಲೆ ಅವರೆಲ್ಲರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು. ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು.
ಅಂತರರಾಷ್ಟ್ರೀಯ ನೀರಾವರಿ ಮತ್ತು ಒಳಚರಂಡಿ ಮಂಡಳಿ (ಐಸಿಐಡಿ) ನೀರಾವರಿ ನಿರ್ವಹಣೆ, ಪ್ರವಾಹ ನಿರ್ವಹಣೆ ಮತ್ತು ಸುಸ್ಥಿರ ಕೃಷಿ ಉತ್ತೇಜಿಸಲು ವೈಜ್ಞಾನಿಕ ಹಾಗೂ ತಾಂತ್ರಿಕ ಜಾಗೃತಿ ಮೂಡಿಸುವ ಜಾಗತಿಕ ಮಟ್ಟದ ಸಂಸ್ಥೆಯಾಗಿದೆ ಎಂದು ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಅವರು ಹೇಳಿದರು.
ವಯಸ್ಸಾದ್ರೆ ಸಾಕು ತಂದೆ, ತಾಯಿಯನ್ನು ಮನೆಯಿಂದ ಹೊರಹಾಕೋ ಮಕ್ಕಳು ಕೂಡಾ ಇದ್ದಾರೆ.. ಇಂಥಾ ಸಮಾಜನ ಮಧ್ಯೆ ಈ ಬಗ್ಗೆ ನಿಜಕ್ಕೂ ಮಾದರಿ.. ತಂದೆ ಮೇಲಿನ ಅಭಿಮಾನಕ್ಕಾಗಿ ಧಾರವಾಡದಲ್ಲಿ ಪುತ್ರರರಿಬ್ಬರು ಮಂದಿರ ನಿರ್ಮಿಸಿದ್ದಾರೆ.. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.
ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.
Dharwad Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.