Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
ಮೆಂತ್ಯ ಬೀಜಗಳು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.1 ಚಮಚ ಮೆಂತ್ಯ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಅದನ್ನು ಜಗಿಯುವ ಮೂಲಕ ತಿನ್ನಿರಿ ಅಥವಾ ನೀರು ಕುಡಿದ ನಂತರ ಅದನ್ನು ನುಂಗಲು.ಇದರಿಂದ ಸಾಕಷ್ಟು ಅನುಕೂಲವಾಗಲಿದೆ.
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Type -2 Diabetes : ನೀವು ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರೆ, ನಿಮಗಾಗಿ ಕೆಲವು ವಿಶೇಷ ಸಲಹೆಗಳು ಇಲ್ಲಿವೆ. ಈ ಕೆಳಗೆ ನೀಡಿರುವ ಆಹಾರವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.. ಬನ್ನಿ ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯೋಣ..
Best rice for diabetes patient: ಮಧುಮೇಹಿಗಳಿಗೆ ಅನ್ನ ಸೇವನೆ ಉತ್ತಮವಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಮಧುಮೇಹಿಗಳಿಗೂ ಅನ್ನ ಸೇವಿಸಬೇಕೆಂದು ಆಸೆ ಇರುತ್ತದೆ. ಹೀಗಿರುವಾಗಿ ನಾವಿಂದು ವಿಶೇಷ ಅಕ್ಕಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಒಂದು ಅಕ್ಕಿಯನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.
How To Control Diabetes: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಈ ತರಕಾರಿ ರಸವನ್ನು ಕುಡಿಯುವುದರಿಂದ ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೂದಲಿನ ಸಮಸ್ಯೆಗಳು ಸಹ ಸುಲಭವಾಗಿ ನಿವಾರಣೆಯಾಗುತ್ತವೆ.
Diabetes Friendly Food: ಮುಂಜಾನೆ ಎದ್ದ ತಕ್ಷಣ ಬಾಯಾರಿಕೆ, ಆಗಾಗ್ಗೆ ಮೂತ್ರ ವಿಸರ್ಜನೆ ಮಾಡುವುದು, ದೃಷ್ಟಿ ಮಂದವಾಗುವ ಅನುಭವವಿದ್ದರೆ, ನಿಮಗೆ ಅಧಿಕ ರಕ್ತದ ಸಕ್ಕರೆ ಸಮಸ್ಯೆ ಇದೆ ಎಂದು ಅರ್ಥ. ಟೈಪ್ 1 ಮಧುಮೇಹ ಹೊಂದಿರುವ ಜನರು ಈ ಸಮಸ್ಯೆಯನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಹೀಗಾಗಿ ನಾವು ನಿಮಗೆ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
Diabetics summer Health care : ಬೇಸಿಗೆ ಬಂತಂದ್ರೆ ಸಾಕು ಜನರು ಪಾನೀಯಗಳ ಮೊರೆ ಹೋಗುತ್ತಾರೆ. ಆದ್ರೆ, ಸಕ್ಕರೆ ಪ್ರಮಾಣ ಹೆಚ್ಚಿರುವ ಜ್ಯೂಸ್ಗಳನ್ನು ಆರೋಗ್ಯವಂತರು ಕುಡಿಯಬಹುದು. ಆದ್ರೆ, ಮಧುಮೇಹದಂತಹ ದೀರ್ಘಕಾಲದ ಕಾಯಿಲೆ ಹೊಂದಿರುವವರು ಏನ್ ಮಾಡ್ಬೇಕು ಎನ್ನುವುದೇ ಹಲವು ಜನರು ಪ್ರಶ್ನೆ. ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಈ ಕೆಳಗೆ ಮಧುಮೇಹಿಗಳು ಕುಡಿಯಬಹುದಾದ ಬೇಸಿಗೆ ಕಾಲದ ಜ್ಯೂಸ್ಗಳು ಪಟ್ಟಿ ನೀಡಲಾಗಿದೆ... ಒಮ್ಮೆ ಗಮನಿಸಿ.
ಕ್ರೋಮಿಯಂ ಸಹಾಯದಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಬಹುದು. ಗ್ರೇಟರ್ ನೋಯ್ಡಾದ GIMS ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಆಹಾರ ತಜ್ಞ ಡಾ. ಆಯುಷಿ ಯಾದವ್, ಯಾವ ಆಹಾರಗಳಲ್ಲಿ ಕ್ರೋಮಿಯಂ ಕಂಡುಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.